BREAKING : ಉಡುಪಿ : ಮೀನು ಹಿಡಿಯಲು ಹೋದ ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ದುರ್ಮರಣ

ಉಡುಪಿ : ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು ಎಂದು ಹೇಳಲಗುತ್ತಿದೆ. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ ಮಠದ … Continue reading BREAKING : ಉಡುಪಿ : ಮೀನು ಹಿಡಿಯಲು ಹೋದ ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ದುರ್ಮರಣ