ಗುಜರಾತ್ : ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆ ವೇಳೆ ಈ ಅಪಘಾತ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಕಾರ್ಮಿಕರು ಭಾರಿ ಕಾಂಕ್ರೀಟ್ ಅವಶೇಷಗಳಲ್ಲಿ ಸಿಕ್ಕಿಬಿದ್ದಿದ್ದು, ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ. ಐದಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ವಾಸ್ಸಾದ್ ನದಿಯ ಬಳಿ ನಡೆಯುತ್ತಿರುವ ಬುಲೆಟ್ ರೈಲು ಯೋಜನೆಯಲ್ಲಿ ಈ ಅಪಘಾತ ಸಂಭವಿಸಿದೆ.
SHOCKING : ಭಾರತದ ಈ ಹಳ್ಳಿಗೆ ಬಂದ ಮನುಷ್ಯರು ‘ನರಿ, ಗಿಳಿ’ಗಳಾಗಿ ಬದಲಾಗ್ತಾರಂತೆ ; ಸಖತ್ ಡೇಂಜರ್.!
ನಾಳಿನ ತೊಟ್ನಳ್ಳಿಯ ಪೂಜ್ಯರಿಂದ ಪಾದಯಾತ್ರೆ ಬಿಜೆಪಿ ಬೆಂಬಲ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ