BREAKING : ಭೂಗತ ಪಾತಕಿ ‘ಮುಖ್ತಾರ್ ಅನ್ಸಾರಿ’ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ : ವರದಿ

ನವದೆಹಲಿ: ಜೈಲಿನಲ್ಲಿರುವ ದರೋಡೆಕೋರ ಮುಖ್ತಾರ್ ಅನ್ಸಾರಿಗೆ ಹೃದಯಾಘಾತವಾಗಿದ್ದು, ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅನ್ಸಾರಿ ಈಗ ಬಾಂಡಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ. ಅಂದ್ಹಾಗೆ, ಇದಕ್ಕೂ ಮುನ್ನ ಮಾರ್ಚ್ 26 ರಂದು ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ ನಂತ್ರ ಅನ್ಸಾರಿಯನ್ನ ಸುಮಾರು 14 ಗಂಟೆಗಳ ಕಾಲ ಅದೇ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಬಂಡಾದ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಸುನಿಲ್ ಕೌಶಲ್ ಮಾತನಾಡಿ, … Continue reading BREAKING : ಭೂಗತ ಪಾತಕಿ ‘ಮುಖ್ತಾರ್ ಅನ್ಸಾರಿ’ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ : ವರದಿ