BREAKING : 2028ರವರೆಗೆ ‘ಜಲ ಜೀವನ್ ಮಿಷನ್’ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನವದೆಹಲಿ : ದೇಶಾದ್ಯಂತ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ಮತ್ತು ಗ್ರಾಮೀಣ ಕುಡಿಯುವ ನೀರಿನ ಪೂರೈಕೆಯನ್ನ ಬಲಪಡಿಸುವ ಗುರಿಯನ್ನ ಹೊಂದಿರುವ ಎರಡು ಪ್ರಮುಖ ನಿರ್ಧಾರಗಳನ್ನ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸುವ ಪ್ರಸ್ತಾವನೆಯನ್ನು ಸಂಪುಟ ಅನುಮೋದಿಸಿದೆ ಮತ್ತು ಡಿಸೆಂಬರ್ 2028 ರವರೆಗೆ ಜಲ ಜೀವನ್ ಮಿಷನ್ ವಿಸ್ತರಣೆಗೆ ಅನುಮೋದನೆ ನೀಡಿದೆ ಎಂದು ಹೇಳಿದರು. ಮಧುರೈ ವಿಮಾನ … Continue reading BREAKING : 2028ರವರೆಗೆ ‘ಜಲ ಜೀವನ್ ಮಿಷನ್’ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed