BREAKING : ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ! 1 ಕೋಟಿ ಮನೆಗಳಿಗೆ ‘300 ಯುನಿಟ್ ಫ್ರಿ ವಿದ್ಯುತ್’

ನವದೆಹಲಿ : ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ 1 ಕೋಟಿ ಕುಟುಂಬಗಳಿಗೆ ಪ್ರಯೋಜನ ದೊರೆಯಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಇಂದು ಕ್ಯಾಬಿನೆಟ್ ಸಭೆ ನಡೆದಿದ್ದು, ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಸಭೆಯ ನಂತ್ರ ಮಾಹಿತಿ ನೀಡಿದ ಸಚಿವ ಅನುರಾಗ್ ಠಾಕೂರ್, “ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ 1 … Continue reading BREAKING : ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ! 1 ಕೋಟಿ ಮನೆಗಳಿಗೆ ‘300 ಯುನಿಟ್ ಫ್ರಿ ವಿದ್ಯುತ್’