BREAKING : ಅಹಮದಾಬಾದ್ ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ಪರಿಶೀಲನೆ | WATCH VIDEO

ಗುಜರಾತ್: ಏರ್ ಇಂಡಿಯಾ ವಿಮಾನ ಘೋರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಧ್ಯ ದುರಂತ ನಡೆದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಅಹಮದಾಬಾದ್ ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ನಾಗರಿಕ ವಿಮಾನಯಾನ ಖಾತೆ ರಾಜ್ಯ … Continue reading BREAKING : ಅಹಮದಾಬಾದ್ ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ಪರಿಶೀಲನೆ | WATCH VIDEO