Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟದ ತೀರ್ಪನ್ನು ಕೆಲಕಾಲ ಮುಂದೂಡಿದ ಕೋರ್ಟ್

16/04/2026 11:37 AM

SHOCKING : ‘ಮಗು ಬೇಕಿದ್ದರೆ ನಿನ್ನ ಹೆಂಡತಿಯನ್ನು ನನ್ನ ಬಳಿ ಕಳುಹಿಸು’: ನಾಸಿಕ್ ‘TCS’ ಉದ್ಯೋಗಿಗೆ ಅವಮಾನಿಸಿದ ಟೀಮ್ ಲೀಡರ್!

16/04/2026 11:36 AM

BREAKING : ಲೋಕಸಭೆಯಲ್ಲಿ ಮಹತ್ವದ ‘ಕ್ಷೇತ್ರ ಮರುವಿಂಗಡಣೆ ಮಸೂದೆ’ ಮಂಡಿಸಿದ ಅಮಿತ್ ಶಾ |Delimitation Bill

16/04/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಲೋಕಸಭೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಮಂಡಿಸಿದ ಕೇಂದ್ರ ಸಚಿವ ಅಮಿತ್ ಶಾ!
INDIA

BREAKING : ಲೋಕಸಭೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಮಂಡಿಸಿದ ಕೇಂದ್ರ ಸಚಿವ ಅಮಿತ್ ಶಾ!

By kannadanewsnow0516/04/2026 11:24 AM

ನವದೆಹಲಿ : ಲೋಕಸಭೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಮಂಡನೆ ಮಾಡಲಾಯಿತು .ದೇಶದ ರಾಜಕೀಯ ಭೂಪಟದಲ್ಲಿ ಮಹತ್ವದ ಬದಲಾವಣೆ ತರಬಲ್ಲ ‘ಕ್ಷೇತ್ರ ಮರುವಿಂಗಡಣೆ ಮಸೂದೆ’ಯನ್ನು (Delimitation Bill) ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಂಡಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತು. ಮಸೂದೆ ಮಂಡನೆಗೆ ಕೆ ಸಿ ವೇಣುಗೋಪಾಲ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಸ್ಸಾಂ ಜಮ್ಮು ಕಾಶ್ಮೀರದ ಉದಾಹರಣೆ ನೀಡಿದ ವೇಣುಗೋಪಾಲ್ ನೀವು 2029 ರ ಚುನಾವಣೆಗೆ ಭಯಭೀತರಾಗಿದ್ದೀರಿ ಎಂದು ಕೆಸಿ ವೇಣುಗೋಪಾಲ್ ವಿರೋಧ ವ್ಯಕ್ತಪಡಿಸಿದರು.

ಕಳೆದ ಕೆಲವು ಸಮಯದಿಂದ ತೀವ್ರ ಕುತೂಹಲ ಕೆರಳಿಸಿದ್ದ ಈ ಮಸೂದೆಯು, ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಗಡಿಗಳನ್ನು ಮರುನಿರ್ಧಾರ ಮಾಡುವ ಗುರಿಯನ್ನು ಹೊಂದಿದೆ.

ಮಸೂದೆ ಮಂಡನೆ: ಗೃಹ ಸಚಿವ ಅಮಿತ್ ಶಾ ಅವರು ಸದನದ ಅನುಮತಿ ಪಡೆದು ಅಧಿಕೃತವಾಗಿ ಮಸೂದೆಯನ್ನು ಮಂಡಿಸಿದರು.

ಉದ್ದೇಶ: ಬದಲಾಗುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಪ್ರಜಾಪ್ರಭುತ್ವದ ಪ್ರಾತಿನಿಧ್ಯವನ್ನು ಸಮತೋಲನಗೊಳಿಸುವುದು ಈ ಮಸೂದೆಯ ಮುಖ್ಯ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ.

ವಿಪಕ್ಷಗಳ ಆಕ್ಷೇಪ: ಮಸೂದೆ ಮಂಡನೆಯ ವೇಳೆ ವಿರೋಧ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ದಕ್ಷಿಣ ಭಾರತದ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಬಹುದು ಎಂಬ ಭೀತಿಯನ್ನು ಅನೇಕ ನಾಯಕರು ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ‘ಮಗು ಬೇಕಿದ್ದರೆ ನಿನ್ನ ಹೆಂಡತಿಯನ್ನು ನನ್ನ ಬಳಿ ಕಳುಹಿಸು’: ನಾಸಿಕ್ ‘TCS’ ಉದ್ಯೋಗಿಗೆ ಅವಮಾನಿಸಿದ ಟೀಮ್ ಲೀಡರ್!

16/04/2026 11:36 AM1 Min Read

BREAKING : ಲೋಕಸಭೆಯಲ್ಲಿ ಮಹತ್ವದ ‘ಕ್ಷೇತ್ರ ಮರುವಿಂಗಡಣೆ ಮಸೂದೆ’ ಮಂಡಿಸಿದ ಅಮಿತ್ ಶಾ |Delimitation Bill

16/04/2026 11:30 AM1 Min Read

BREAKING : ಲೋಕಸಭೆಯಲ್ಲಿ ಐತಿಹಾಸಿಕ `ಕ್ಷೇತ್ರ ಮರುವಿಂಗಡಣೆ ಮಸೂದೆ’ ಮಂಡನೆ.!

16/04/2026 11:24 AM1 Min Read
Recent News

ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟದ ತೀರ್ಪನ್ನು ಕೆಲಕಾಲ ಮುಂದೂಡಿದ ಕೋರ್ಟ್

16/04/2026 11:37 AM

SHOCKING : ‘ಮಗು ಬೇಕಿದ್ದರೆ ನಿನ್ನ ಹೆಂಡತಿಯನ್ನು ನನ್ನ ಬಳಿ ಕಳುಹಿಸು’: ನಾಸಿಕ್ ‘TCS’ ಉದ್ಯೋಗಿಗೆ ಅವಮಾನಿಸಿದ ಟೀಮ್ ಲೀಡರ್!

16/04/2026 11:36 AM

BREAKING : ಲೋಕಸಭೆಯಲ್ಲಿ ಮಹತ್ವದ ‘ಕ್ಷೇತ್ರ ಮರುವಿಂಗಡಣೆ ಮಸೂದೆ’ ಮಂಡಿಸಿದ ಅಮಿತ್ ಶಾ |Delimitation Bill

16/04/2026 11:30 AM

BREAKING : ಲೋಕಸಭೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಮಂಡಿಸಿದ ಕೇಂದ್ರ ಸಚಿವ ಅಮಿತ್ ಶಾ!

16/04/2026 11:24 AM
State News
KARNATAKA

ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟದ ತೀರ್ಪನ್ನು ಕೆಲಕಾಲ ಮುಂದೂಡಿದ ಕೋರ್ಟ್

By kannadanewsnow0516/04/2026 11:37 AM KARNATAKA 1 Min Read

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ…

ALERT : `PM ಲೋನ್ ಸ್ಕೀಮ್’ ಹೆಸರಲ್ಲಿ ಭಾರಿ ವಂಚನೆ: ಈ ತಪ್ಪು ಮಾಡಿದ್ರೆ ಖಾಲಿಯಾಗುತ್ತೆ ನಿಮ್ಮ ಬ್ಯಾಂಕ್ ಖಾತೆ.!

16/04/2026 11:21 AM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `ದೋಸೆ-ಇಡ್ಲಿ ಸಾಂಬಾರ್’ ಹಾಡು : ಬಿಸಿಸಿಐಗೆ ದೂರು ನೀಡಿದ CSK!

16/04/2026 11:09 AM

BREAKING : ರಾಜ್ಯದಲ್ಲಿ ಮುಂದುವರೆದ ‘ಲವ್ ಜಿಹಾದ್’ : ಮದುವೆಯಾಗದಿದ್ದರೆ ಕೊಲ್ಲುವುದಾಗಿ ನಟಿಗೆ ಬೆದರಿಕೆ ಹಾಕಿದ ಆರೋಪಿ!

16/04/2026 11:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.