Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

BREAKING : ಅಯ್ಯಪ್ಪ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಶಬರಿಮಲೆಗೆ ಯಾತ್ರೆ

FIFA World Cup : ನೆದರ್ ಲ್ಯಾಂಡ್ಸ್ ವಿರುದ್ಧದ ಪಂದ್ಯದ ಬಳಿಕ ಕ್ರೀಡಾಂಗಣ ಸ್ವಚ್ಛಗೊಳಿಸಿದ ಜಪಾನ್ ಅಭಿಮಾನಿಗಳು : ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಯ್ಯಪ್ಪ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಶಬರಿಮಲೆಗೆ ಯಾತ್ರೆ
KARNATAKA

BREAKING : ಅಯ್ಯಪ್ಪ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಶಬರಿಮಲೆಗೆ ಯಾತ್ರೆ

By kannadanewsnow57

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆಗಾಗಿ ಇಂದು ಪವಿತ್ರ ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ್ದಾರೆ.

ಇಂದು ಮುಂಜಾನೆ ಕೇರಳದ ಕೊಚ್ಚಿಯಲ್ಲಿರುವ ಪ್ರಸಿದ್ಧ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಕುಮಾರಸ್ವಾಮಿ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾಲೆ ಧರಿಸುವ ಮೂಲಕ ತಮ್ಮ ಶಬರಿಮಲೆ ಯಾತ್ರೆಯನ್ನು ಆರಂಭಿಸಿದರು.

ಇಂದು ರಾತ್ರಿ ಅಯ್ಯಪ್ಪ ದರ್ಶನ, ವಿಶೇಷ ಪೂಜೆ

ಸಾಂಪ್ರದಾಯಿಕವಾಗಿ ತಲೆಯ ಮೇಲೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರು ತೆರಳಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಅವರು ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಯ ಪಾವನ ದರ್ಶನ ಪಡೆಯಲಿದ್ದಾರೆ. ದರ್ಶನದ ನಂತರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ನಡೆಯಲಿರುವ ಪಡಿಪೂಜೆ ಸೇರಿದಂತೆ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಅವರ ಈ ಶಬರಿಮಲೆ ಯಾತ್ರೆಯಲ್ಲಿ ಜೆಡಿಎಸ್‌ನ ಪ್ರಮುಖ ನಾಯಕರು ಸಾಥ್ ನೀಡಿದ್ದಾರೆ.

ಮಾಜಿ ಸಚಿವರಾದ ಸಾ.ರಾ. ಮಹೇಶ್

ಮಾಜಿ ಸಚಿವ ಸಿ.ಎಸ್. ಪುಟ್ಟರಾಜು

ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು

ಎಂಎಲ್‌ಸಿ ಭೋಜೇಗೌಡ

ಇವರನ್ನೊಳಗೊಂಡಂತೆ ಒಟ್ಟು 30 ಜನ ಭಕ್ತರ ತಂಡವು ಸಚಿವರ ಜೊತೆಗೆ ಶಬರಿಮಲೆಗೆ ತೆರಳಿದೆ ಎಂದು ಮೂಲಗಳು ತಿಳಿಸಿವೆ.

ಓಂ ಸ್ವಾಮಿಯೇ ಶರಣಂ ಅಯ್ಯಪ್ಪ 🙏

ಶ್ರೀ ಶಬರಿಗಿರಿವಾಸ ಸ್ವಾಮಿ ಅಯ್ಯಪ್ಪನ ದರ್ಶನ ಭಾಗ್ಯಕ್ಕಾಗಿ ಮಾಲಾಧಾರಿಯಾಗಿ ಸನ್ನಿಧಾನಕ್ಕೆ ಯಾತ್ರೆ ಆರಂಭಿಸಲಾಯಿತು. #sabarimala#ayyappa#swamisaranam#swamyeayappa pic.twitter.com/c2S1M70oxS

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 15, 2026

BREAKING : Union Minister HD wearing Ayyappa garland Kumaraswamy: Pilgrimage to Sabarimala
Share. Facebook Twitter LinkedIn WhatsApp Email

Related Posts

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

2 Mins Read

ಪ್ರತಿಷ್ಠಿತ ಅಶೋಕ ವಿವಿ ನೂತನ ಉಪಕುಲಪತಿಯಾಗಿ ಪ್ರೊ. ರಿಷಿಕೇಶ ಟಿ. ಕೃಷ್ಣನ್ ನೇಮಕ; ಯಾರಿವರು?

2 Mins Read

ಬ್ಯಾಂಕ್ ಲಾಕರ್, ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? `RBI’ ನಿಯಮಗಳೇನು ತಿಳಿಯಿರಿ

2 Mins Read
Recent News

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

BREAKING : ಅಯ್ಯಪ್ಪ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಶಬರಿಮಲೆಗೆ ಯಾತ್ರೆ

FIFA World Cup : ನೆದರ್ ಲ್ಯಾಂಡ್ಸ್ ವಿರುದ್ಧದ ಪಂದ್ಯದ ಬಳಿಕ ಕ್ರೀಡಾಂಗಣ ಸ್ವಚ್ಛಗೊಳಿಸಿದ ಜಪಾನ್ ಅಭಿಮಾನಿಗಳು : ವಿಡಿಯೋ ವೈರಲ್ | WATCH VIDEO

ಪ್ರತಿಷ್ಠಿತ ಅಶೋಕ ವಿವಿ ನೂತನ ಉಪಕುಲಪತಿಯಾಗಿ ಪ್ರೊ. ರಿಷಿಕೇಶ ಟಿ. ಕೃಷ್ಣನ್ ನೇಮಕ; ಯಾರಿವರು?

State News
KARNATAKA

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

By ಸುರೇಶ್‌ KARNATAKA 2 Mins Read

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ…

BREAKING : ಅಯ್ಯಪ್ಪ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಶಬರಿಮಲೆಗೆ ಯಾತ್ರೆ

ಪ್ರತಿಷ್ಠಿತ ಅಶೋಕ ವಿವಿ ನೂತನ ಉಪಕುಲಪತಿಯಾಗಿ ಪ್ರೊ. ರಿಷಿಕೇಶ ಟಿ. ಕೃಷ್ಣನ್ ನೇಮಕ; ಯಾರಿವರು?

ಬ್ಯಾಂಕ್ ಲಾಕರ್, ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? `RBI’ ನಿಯಮಗಳೇನು ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.