ಹುಬ್ಬಳ್ಳಿ : ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್ ‘ ಯಶಸ್ವಿಯಾದ ಹಿನ್ನೆಲೆಯಲ್ಲಿ ತಿರಂಗ ಯಾತ್ರೆಗೆ ಕೇಂದ್ರ ಸಚಿವ ಇಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಿದ್ದಾರೆ.
ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಹುಬ್ಬಳ್ಳಿಯಲ್ಲಿ ನಡೆದ ತಿರಂಗ ಯಾತ್ರೆ ರ್ಯಾಲಿಯ ನೇತೃತ್ವವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಹಿಸಿದ್ದಾರೆ. ತಿರಂಗಯಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ.
#WATCH | Karnataka | Union Minister Pralhad Joshi leads the Tiranga Yatra rally in Hubbali in solidarity with the Indian armed forces. pic.twitter.com/AlxWqVJA2e
— ANI (@ANI) May 16, 2025