Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ನಡೆಸಿದ ಪ್ರತಿದಾಳಿಗೆ US ನ 6,700 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ ನಾಶ!

22/03/2026 1:35 PM

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

22/03/2026 1:31 PM

ವಿಮಾನ ಪ್ರಯಾಣಿಕರಿಗೆ ಶಾಕ್: ದೇಶೀಯ ವಿಮಾನ ದರ ಮಿತಿ ತೆರವುಗೊಳಿಸಿದ ಕೇಂದ್ರ; ಟಿಕೆಟ್ ಬೆಲೆ ಗಗನಕ್ಕೇರುವ ಭೀತಿ!

22/03/2026 1:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಸದಂತೆ ಕೇಂದ್ರ ಸಚಿವ ಸೋಮಣ್ಣ ಸೂಚನೆ.!
KARNATAKA

BREAKING: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಸದಂತೆ ಕೇಂದ್ರ ಸಚಿವ ಸೋಮಣ್ಣ ಸೂಚನೆ.!

By kannadanewsnow5728/04/2025 9:33 AM

ಬೆಂಗಳೂರು : ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ‘ಮಂಗಳ ಸೂತ್ರ ಮತ್ತು ಧಾರ್ಮಿಕ ಚಿಹ್ನೆಗಳನ್ನು’ ಧರಿಸಿ ಬರೆಯುವುದನ್ನು ನಿಷೇಧಿಸಿಸಲಾಗಿದ್ದು,ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಸಿಇಟಿ ಪರೀಕ್ಷೆ ಬರೆಯಲು ಜನಿವಾರ ನಿರಾಕರಿಸಿದ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಹಾಗೂ ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದ್ದು, ರೈಲ್ವೆ ಇಲಾಖೆಯು ನರ್ಸಿಂಗ್ ಸೂಪರಿಂಟೆಂಡ್ ಹುದ್ದೆಗೆ ಮಂಗಳವಾರ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದೊಳಗೆ ಪಾಲಿಸಬೇಕಾದ ಸೂಚನೆಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ಪ್ರವೇಶ ಪತ್ರದ 7ನೇ ಕ್ರಮಾಂಕದ ಸೂಚನೆಯಲ್ಲಿ ಮಂಗಳಸೂತ್ರ ಧರಿಸುವಂತಿಲ್ಲ ಹಾಗೂ ಧರ್ಮದ ಸಂಕೇತಗಳನ್ನು ಧರಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.

ಈ ಕುರಿತಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದಿದ್ದು, ಸಚಿವರು ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಜನಿವಾರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Glad to inform that, as we brought it to his attention, our Union MoS Shri @VSOMANNA_BJP has intervened and instructed authorities not to indulge In any such practices that require those appearing for the examination for the post of Nursing Superintendent of Indian Railways to… pic.twitter.com/Ii3TXM01jf

— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) April 28, 2025

BREAKING: Union Minister Somanna instructs not to remove Mangalsutra and Janivar in Railway Recruitment Exams!
Share. Facebook Twitter LinkedIn WhatsApp Email

Related Posts

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

22/03/2026 1:31 PM1 Min Read

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM1 Min Read

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 12:09 PM1 Min Read
Recent News

ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ನಡೆಸಿದ ಪ್ರತಿದಾಳಿಗೆ US ನ 6,700 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ ನಾಶ!

22/03/2026 1:35 PM

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

22/03/2026 1:31 PM

ವಿಮಾನ ಪ್ರಯಾಣಿಕರಿಗೆ ಶಾಕ್: ದೇಶೀಯ ವಿಮಾನ ದರ ಮಿತಿ ತೆರವುಗೊಳಿಸಿದ ಕೇಂದ್ರ; ಟಿಕೆಟ್ ಬೆಲೆ ಗಗನಕ್ಕೇರುವ ಭೀತಿ!

22/03/2026 1:14 PM

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM
State News
KARNATAKA

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

By kannadanewsnow0522/03/2026 1:31 PM KARNATAKA 1 Min Read

ಮಂಗಳೂರು : ಭಾರತಕ್ಕೆ ಕಚ್ಚಾ ದೈಲ ತುಂಬಿದ್ದ ಮತ್ತೊಂದು ಹಡಗು ಇದೀಗ ಎಂಟ್ರಿ ಕೊಟ್ಟಿದೆ ತೈಲಪಟ್ಟಿನ ಮಧ್ಯೆ ಭಾರತಕ್ಕೆ ರಷ್ಯ…

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 12:09 PM

SHOCKING : ಸ್ವಿಮ್ಮಿಂಗ್ ಮಾಡುವಾಗಲೇ ಘೋರ ದುರಂತ : ಬೆಳಗಾವಿಲಿ ‘ಹೃದಯಾಘಾತದಿಂದ’ ಸೇನಾಧಿಕಾರಿ ಸಾವು!

22/03/2026 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.