BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

ಶಿವಮೊಗ್ಗ : ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಿ ಎಂದು ಲೋಕಾಯುಕ್ತ ನೋಟಿಸ್ ನೀಡಿದೆ.ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್, ಸೊಸೆ ಶಾಲಿನಿ ವಿರುದ್ಧ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ‌‌. ಲೋಕಾಯುಕ್ತ ಎಸ್​ಪಿ ಕಚೇರಿಗೆ ಇಂದು ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಕೆ.ಎಸ್‌.ಈಶ್ವರಪ್ಪ ಅವರು ಮಂತ್ರಿಯಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ‌ ಮಾಡಿದ್ದಾರೆಂದು … Continue reading BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್