ನವದೆಹಲಿ : ಉನ್ನವು ಅತ್ಯಾಚಾರ ದೋಷಿಗೆ ಶಿಕ್ಷೆ ಕಡಿತ ಮತ್ತು ಜಾಮೀನು ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ಆದೇಶಕ್ಕೆ ಇದೀಗ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಅಪರಾಧಿ ಕುಲದೀಪ್ ಸೇಂಗಾರ್ ಬಿಡುಗಡೆ ಮಾಡದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ ಕುಟುಂಬಕ್ಕೆ ಇದೀಗ ನಿರಾಳ ಆಗಿದ್ದು ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು ಈ ವೇಳೆ ಕುಲದೀಪ್ ಸಿಂಗಾರ್ ನನ್ನು ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತು.
ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು ಅಪರಾಧಿಗೆ ಜಾಮೀನು ನೀಡಿದ್ದನು ಪ್ರಶ್ನಿಸಿ ಸಿ ಬಿ ಐ ಮೇಲ್ಮನೆ ಅರ್ಜಿ ಸಲ್ಲಿಸಿತ್ತು. ಉತ್ತರಪ್ರದೇಶದ ನಾವು ಅತ್ಯಾಚಾರ ಪ್ರಕರಣ ಗಂಭೀರವಾದದ್ದು ಅಪರಾಧಿ ಕುಲದೀಪ್ ಶಂಕರ್ ಗೆ ಜಾಮೀನು ನೀಡಬಾರದು ಎಂದು ಸಿಬಿಐ ಮನವಿ ಮಾಡಿಕೊಂಡಿತ್ತು. ಸಿಬಿಐ ವಾದವನ್ನು ಇದೀಗ ಸುಪ್ರೀಂ ಕೋರ್ಟ್ ಪುರಸ್ಕರಿಸಿದ್ದು, ಆರೋಪಿ ಕುಲದೀಪ್ ಸೆಂಗಾರ್ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ








