BREAKING : ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು, 6 ತಿಂಗಳೊಳಗೆ ಮರು ಪರೀಕ್ಷೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ. ಮುಂದಿನ 6 ತಿಂಗಳಲ್ಲಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, “ಯುಪಿ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಪೊಲೀಸ್ ಪರೀಕ್ಷೆಗಳು 2023ನ್ನು ರದ್ದುಪಡಿಸಲಾಗಿದೆ, ಮುಂದಿನ 6 ತಿಂಗಳಲ್ಲಿ ಪರೀಕ್ಷೆಗಳನ್ನು ಮರು ನಡೆಸಲು ಆದೇಶ ನೀಡಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. ಪರೀಕ್ಷೆಗಳ ಪಾವಿತ್ರ್ಯತೆಯೊಂದಿಗೆ ಯಾವುದೇ ರಾಜಿ … Continue reading BREAKING : ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು, 6 ತಿಂಗಳೊಳಗೆ ಮರು ಪರೀಕ್ಷೆ