ಮೊರ್ಬಿ : ಗುಜರಾತ್‍ನ ಮೊರ್ಬಿಯಲ್ಲಿ ಭಾನುವಾರ (ಅಕ್ಟೋಬರ್ 30) ಕೇಬಲ್ ಸೇತುವೆ ಕುಸಿದು ಸುಮಾರು 400 ಜನರು ನದಿಗೆ ಬಿದ್ದಿದ್ದಾರೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೇ ಏರಿಕೆಯಾಗಿದ್ದು, ಸುಮಾರು100 ಮಂದಿಗೆ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ಮೋದಿ ಮೊರ್ಬಿಯಲ್ಲಿ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಘೋಷಿಸಿದ್ದಾರೆ. ರಕ್ಷಣಾ ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸುವಂತೆ ಪ್ರಧಾನಿ … Continue reading BIGG UPDATE ; ಗುಜರಾತ್ ‘ಕೇಬಲ್ ಬ್ರಿಡ್ಜ್’ ದುರಂತ ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುವಿಗೆ 50,000 ಪರಿಹಾರ ಘೋಷಿಸಿದ ಪ್ರಧಾನಿ ಮೋದಿ |Cable Bridge Collapses
Copy and paste this URL into your WordPress site to embed
Copy and paste this code into your site to embed