BREAKING UPDATE ; ಗುಜರಾತ್ ಕೇಬಲ್ ಬ್ರಿಡ್ಜ್ ದುರಂತ ; ಮೃತರ ಸಂಖ್ಯೆ 40ಕ್ಕೆ ಏರಿಕೆ, 100 ಮಂದಿ ನದಿಪಾಲು ಶಂಕೆ |Cable Bridge Collapses

ಮೊರ್ಬಿ : ಗುಜರಾತ್‍ನ ಮೊರ್ಬಿಯಲ್ಲಿ ಭಾನುವಾರ (ಅಕ್ಟೋಬರ್ 30) ಕೇಬಲ್ ಸೇತುವೆ ಕುಸಿದು ಸುಮಾರು 400 ಜನರು ನದಿಗೆ ಬಿದ್ದಿದ್ದಾರೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ  ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಸುಮಾರು100 ಮಂದಿಗೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೊರ್ಬಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ … Continue reading BREAKING UPDATE ; ಗುಜರಾತ್ ಕೇಬಲ್ ಬ್ರಿಡ್ಜ್ ದುರಂತ ; ಮೃತರ ಸಂಖ್ಯೆ 40ಕ್ಕೆ ಏರಿಕೆ, 100 ಮಂದಿ ನದಿಪಾಲು ಶಂಕೆ |Cable Bridge Collapses