BREAKING : ಕೊರೊನಾ ಕಾರಣದಿಂದ `UPSC’ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್ ಗೆ ಕೇಂದ್ರ ಮಾಹಿತಿ

ನವದೆಹಲಿ: ಕಳೆದ ವರ್ಷ ಯುಪಿಎಸ್ ಸಿ ನಡೆಸಿದ ಪರೀಕ್ಷೆಗಳಲ್ಲಿ  ಕೋವಿಡ್-19 ರ ಕಾರಣ ನೀಡಿ, ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಒಂದು ಹೆಚ್ಚುವರಿ ಅವಕಾಶ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಮಮತಾ ಬ್ಯಾನರ್ಜಿ ಸಂಪುಟಕ್ಕೆ ರಾಜೀನಾಮೆ ನೀಡಿದ ಮತ್ತೊರ್ವ ಸಚಿವ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದೆ. … Continue reading BREAKING : ಕೊರೊನಾ ಕಾರಣದಿಂದ `UPSC’ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್ ಗೆ ಕೇಂದ್ರ ಮಾಹಿತಿ