BREAKING : ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ. 25 ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಶಿಯಲ್‌’ನಲ್ಲಿ ಇದನ್ನು ಘೋಷಿಸಿದ್ದಾರೆ. ಈ ಸುಂಕವು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಅಮೆರಿಕ ಮತ್ತು ಭಾರತ ವ್ಯಾಪಾರ ಒಪ್ಪಂದಕ್ಕಾಗಿ ಮಾತುಕತೆ ನಡೆಸುತ್ತಿರುವಾಗ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಈಗಾಗಲೇ ಸುಳಿವು ನೀಡಿದ್ದರು.! ಡೊನಾಲ್ಡ್ ಟ್ರಂಪ್ ನಿನ್ನೆ ಭಾರತದ ಮೇಲೆ ಸುಂಕ ವಿಧಿಸುವ ಸುಳಿವು ನೀಡಿದ್ದರು. ಮಂಗಳವಾರ, ಭಾರತ 20-25 … Continue reading BREAKING : ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ