ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭಾರತದ ಮೇಲೆ ಸುಂಕ ಬಾಂಬ್ ಹಾಕುವುದಾಗಿ ಘೋಷಿಸಿದ್ದಾರೆ. ಬುಧವಾರ ಸಂಜೆ, ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ ಹಾಕಿದರು.
ಭಾರತ ನಿರಂತರವಾಗಿ ರಷ್ಯಾದ ತೈಲ ಖರೀದಿ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಮೆರಿಕ ಹೇಳಿದೆ. ಇದರೊಂದಿಗೆ, ಅಮೆರಿಕ ಭಾರತದ ಮೇಲೆ ಒಟ್ಟು ಶೇ. 50 ರಷ್ಟು ಸುಂಕವನ್ನು ಘೋಷಿಸಿದೆ.
BREAKING : RCB ಆಟಗಾರ ‘ಯಶ್ ದಯಾಳ್’ಗೆ ಬಿಗ್ ಶಾಕ್ ; ಬಂಧನ ತಡೆಗೆ ಹೈಕೋರ್ಟ್ ನಿರಾಕರಣೆ