Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

ಅಮೆರಿಕಕ್ಕೆ ಇರಾನ್ ಖಡಕ್ ವಾರ್ನಿಂಗ್: ‘ಲೆಬನಾನ್ ಶಾಂತಿ ಒಪ್ಪಂದ’ ಉಲ್ಲಂಘಿಸಿದರೆ ಭಾರಿ ಬೆಲೆ ತೆರಬೇಕಾದೀತು ಎಚ್ಚರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಾಲ್ಮೀಕಿ ಆಯ್ತು, ಈಗ ಸಹಕಾರ ಇಲಾಖೆಯ ಬ್ಯಾಂಕ್ ನಲ್ಲಿ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಬಯಲು!
KARNATAKA

BREAKING : ವಾಲ್ಮೀಕಿ ಆಯ್ತು, ಈಗ ಸಹಕಾರ ಇಲಾಖೆಯ ಬ್ಯಾಂಕ್ ನಲ್ಲಿ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಬಯಲು!

By ಸುರೇಶ್‌

ರಾಯಚೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಈ ಒಂದು ಪ್ರಕರಣ ತನಿಖೆಯಲ್ಲಿ ಇರುವಾಗಲೇ, ಇದೀಗ ರಾಯಚೂರು ಜಿಲ್ಲೆಯಲ್ಲಿ ಸಹಕಾರ ಇಲಾಖೆಯ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ.

ಹೌದು RDCC ಯ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದ್ಗಲ್ ಪಟ್ಟಣದ ಶಾಖೆಯ ಬ್ಯಾಂಕ್ ಮ್ಯಾನೇಜರ್ ಸ್ವತಃ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಅಕ್ರಮ ಹಣವನ್ನು ವರ್ಗಾವಣೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.ಒಟ್ಟು 22 ಗ್ರಾಹಕರಿಗೆ 2.20 ಕೋಟಿ ರೂಪಾಯಿ ಆಕ್ರಮ ವರ್ಗಾವಣೆ ಆಗಿರುವ ಆರೋಪ ಕೇಳಿ ಬಂದಿತ್ತು. ಆರೋಪ ಬಂದ ಕೂಡಲೇ ಸ್ವತಃ ಇಲಾಖೆಯೇ ತನಿಖೆ ನಡೆಸಿದ್ದು ಬ್ಯಾಂಕ್ ಮ್ಯಾನೇಜರನ ವಂಚನೆ ಬಯಲಾಗಿದೆ.

ಬ್ಯಾಂಕ್ ಮ್ಯಾನೇಜರ್ ನನ್ನು ಶಿವಪುತ್ರಪ್ಪ ಎಂದು ಹೇಳಲಾಗುತ್ತಿದ್ದು, ಬ್ಯಾಂಕ್​ನ 11 ಜನ ಸಿಬ್ಬಂದಿಯ ಐಡಿ ಬಳಸಿ, ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆಯಾಗಿದ್ದು ಇಲಾಖಾ ತನಿಖೆಯಲ್ಲಿ ಗೊತ್ತಾಗಿದೆ. 2017 ಜೂನ್​ನಿಂದ ಸೆಪ್ಟೆಂಬರ್ 2020 ರವರೆಗೂ ಹಂತ ಹಂತವಾಗಿ ಹಣ ವರ್ಗಾವಣೆ ಆಗಿದೆ.ಇತ್ತ ಹಗರಣ ಬೆಳಕಿಗೆ ಬಂದ ಹಿನ್ನೆಲೆ ಮುದಗಲ್ ಶಾಖೆ ಮ್ಯಾನೇಜರ್ ಶಿವಪುತ್ರಪ್ಪರನ್ನ ಅಮಾನತ್ತು ಮಾಡಿ ಆದೇಶಿಸಿಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

2 Mins Read

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

1 Min Read

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
Recent News

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

ಅಮೆರಿಕಕ್ಕೆ ಇರಾನ್ ಖಡಕ್ ವಾರ್ನಿಂಗ್: ‘ಲೆಬನಾನ್ ಶಾಂತಿ ಒಪ್ಪಂದ’ ಉಲ್ಲಂಘಿಸಿದರೆ ಭಾರಿ ಬೆಲೆ ತೆರಬೇಕಾದೀತು ಎಚ್ಚರಿಕೆ!

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

State News
KARNATAKA

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

By kannadanewsnow57 KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ದುರುಪಯೋಗವಾಗುವುದನ್ನು ತಡೆಯಲು ಮತ್ತು ನಕಲಿ ಫಲಾನುಭವಿಗಳನ್ನು ಹೊರಗಿಡಲು…

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.