BREAKING : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ
ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕನ್ನಡ ಸಂಘಟನೆಗಳ ಸಭೆ ನಡೆದಿದ್ದು ಈ ಒಂದು ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆದಂತಾಗಿದೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 22ರಂದು ಕರ್ನಾಟಕ ರಾಜ್ಯ ಬಂದ್ ಮಾಡುತ್ತಿದ್ದೇವೆ. ನೆರೆ ರಾಜ್ಯ … Continue reading BREAKING : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ
Copy and paste this URL into your WordPress site to embed
Copy and paste this code into your site to embed