BREAKING : ‘ವಿಬಿ-ಜಿ ರಾಮ್ ಜಿ’ ಕಾಯ್ದೆ ಸ್ಥಗಿತಗೊಳಿಸಿ : ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಗೆ ಇದೀಗ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ. ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು 90% ಹಾಗೂ 10% ರಾಜ್ಯದ ಹಂಚಿಕೆಯಾಗಿದ್ದು ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದೆ. ಹೊಸ ಕಾಯ್ದೆಯು 258 ಮತ್ತು 250ನೇ ವಿಧಿಯ ಉಲ್ಲಂಘನೆಯಾಗಿದೆ. … Continue reading BREAKING : ‘ವಿಬಿ-ಜಿ ರಾಮ್ ಜಿ’ ಕಾಯ್ದೆ ಸ್ಥಗಿತಗೊಳಿಸಿ : ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed