ನವದೆಹಲಿ : `INDIA’ ಮೈತ್ರಿಕೂಟದ ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಅವರು ಕಾಂಗ್ರೆಸ್ ಅಧ್ಯಕ್ಷ-ರಾಜ್ಯಸಭೆಯ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಸದಸ್ಯ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಎನ್‌ಸಿಪಿ-ಎಸ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಎಸ್‌ಪಿ ಸಂಸದ ರಾಮ್ ಗೋಪಾಲ್ ಯಾದವ್, ಡಿಎಂಕೆ ಸಂಸದ ತಿರುಚಿ ಶಿವ, ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮತ್ತು ಮೈತ್ರಿಕೂಟದ ಹಲವಾರು ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು.
INDIA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ, ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪ್ರೇರಣಾ ಸ್ಥಳದಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.
INDIA alliance Vice-Presidential nominee, former Supreme Court Judge B Sudershan Reddy files his nomination in the presence of Congress president-Rajya Sabha LoP Mallikarjun Kharge, Congress Parliamentary Party Chairperson Sonia Gandhi and Lok Sabha LoP Rahul Gandhi. pic.twitter.com/FdJiGMmpr4
— ANI (@ANI) August 21, 2025
#WATCH | INDIA alliance Vice-Presidential nominee, former Supreme Court Judge B Sudershan Reddy files his nomination in the presence of Congress president-Rajya Sabha LoP Mallikarjun Kharge, Congress Parliamentary Party Chairperson Sonia Gandhi and Lok Sabha LoP Rahul Gandhi.… pic.twitter.com/Xxg6KX2ncQ
— ANI (@ANI) August 21, 2025
#WATCH | INDIA alliance Vice-Presidential nominee, former Supreme Court Judge B Sudershan Reddy pays tribute to Mahatma Gandhi at Prerna Sthal, ahead of filing nomination) C
(Video: Congress MP) pic.twitter.com/4TaIPLh28y
— ANI (@ANI) August 21, 2025