ಮಂಗಳೂರು : ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ. ಬಂಧಿತನನ್ನು ಕಾರ್ಕಳ ನಿವಾಸಿ ಸೈಯದ್ ಎಂದು ಗುರುತಿಸಲಾಗಿದೆ.
ಆರೋಪಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ಕೊಡುತ್ತಿದ್ದ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿ, ಮೊಬೈಲ್ ಪರಿಶೀಲಿಸಿದ್ದಾರೆ. ಈ ವೇಳೆ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ.ಸದ್ಯ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.