BREAKING : ಬಿಜೆಪಿ ಅಧಿಕಾರವಧಿಯಲ್ಲೂ ರೈತರ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ಉಲ್ಲೇಖ : ವಿಜಯಪುರ ಡಿಸಿ ಹೇಳಿಕೆ
ವಿಜಯಪುರ : ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾದ ಪ್ರತಿವಾದಕ್ಕೂ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಇಂದು ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಸಿಂದಗಿ, ಪಡಗಾನೂರು, ಹಡಗಲಿ ಗ್ರಾಮಗಳಲ್ಲಿ ರೈತರ ಅಹವಾಲು ಆಲಿಸಿರುವ ಬಿಜೆಪಿ ತಂಡ ದಾಖಲೆ, ಮಾಹಿತಿಗಳನ್ನ ಸಂಗ್ರಹಿಸಿಕೊಂಡಿದೆ. ಸದ್ಯ ಎಲ್ಲ ಮಾಹಿತಿ ಸಂಗ್ರಹಿಸಿಕೊಂಡಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ್ದಾರೆ. ವಕ್ಫ್ ಆಸ್ತಿಗಳ ಇಂದೀಕರಣ ಮೊದಲಿನಿಂದಲೂ ಮಾಡುತ್ತ ಬಂದಿದ್ದಾರೆ. ಹಿಂದಿನಂತೆಯೆ ಈಗ … Continue reading BREAKING : ಬಿಜೆಪಿ ಅಧಿಕಾರವಧಿಯಲ್ಲೂ ರೈತರ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ಉಲ್ಲೇಖ : ವಿಜಯಪುರ ಡಿಸಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed