BREAKING : ಶಿವಮೊಗ್ಗದಲ್ಲಿ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ!

ಶಿವಮೊಗ್ಗ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ ಗ್ರಾಮ ಲೆಕ್ಕೀಗ 25,000 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕಸಬಾ ಹೋಬಳಿಯಲ್ಲಿ ನಡೆದಿದೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತ್ 25,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವವರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್ … Continue reading BREAKING : ಶಿವಮೊಗ್ಗದಲ್ಲಿ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ!