Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿಶ್ವಸಂಸ್ಥೆಯ ಆಘಾತಕಾರಿ ವರದಿ: 2030 ರ ವೇಳೆಗೆ ಬರೋಬ್ಬರಿ 130 ಕೋಟಿ ಜನರ ಕುಡಿಯುವ ನೀರಿಗೆ ಕಂಟಕ ತರಲಿದೆ ‘AI’ ತಂತ್ರಜ್ಞಾನ!

​ಪ್ರಯಾಣಿಕರೇ ಎಚ್ಚರ! ಹೋಟೆಲ್ ರೂಂಗಳಲ್ಲಿ ಅಡಗಿರುವ ‘ಹಿಡನ್ ಕ್ಯಾಮೆರಾ’ ಪತ್ತೆಹಚ್ಚುವುದು ಹೇಗೆ? ನಿಮ್ಮ ಪ್ರೈವೆಸಿ ರಕ್ಷಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ವಾಹನ ಅಪಘಾತ ಪರಿಹಾರ ವಿಲೇವಾರಿಗೆ ವಿಪರೀತ ವಿಳಂಬ: ಸುಪ್ರೀಂ ಕೋರ್ಟ್ ಕಳವಳ, ಶೀಘ್ರ ಇತ್ಯರ್ಥಕ್ಕೆ ಹೊಸ ಮಾರ್ಗಸೂಚಿ ಪ್ರಕಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶೃಂಗೇರಿ ಅಂಚೆ ಮರು ಮತ ಎಣಿಕೆಯಲ್ಲಿ ವೋಟ್ ಚೋರಿ ಮಾಡಲಾಗಿದೆ : ಸಿಎಂ ಸಿದ್ದರಾಮಯ್ಯ ಸ್ಫೋಟಕ ಆರೋಪ!
KARNATAKA

BREAKING : ಶೃಂಗೇರಿ ಅಂಚೆ ಮರು ಮತ ಎಣಿಕೆಯಲ್ಲಿ ವೋಟ್ ಚೋರಿ ಮಾಡಲಾಗಿದೆ : ಸಿಎಂ ಸಿದ್ದರಾಮಯ್ಯ ಸ್ಫೋಟಕ ಆರೋಪ!

By ಸುರೇಶ್‌

ಬೆಂಗಳೂರು : ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಇಬ್ಬರು ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಅಲ್ಲದೆ ಶೃಂಗೇರಿ ಉಪಚುನಾವಣೆಯಲ್ಲಿ ಅಕ್ರಮ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜೇಗೌಡರಿಗೆ 58602 ಮತಗಳು ಇದ್ದವು. ಪೋಸ್ಟಲ್ ನಲ್ಲಿ 589 ಮತಗಳು ಇದ್ದವು. ಅದೇ ರೀತಿಯಾಗಿ ಜೀವರಾಜ್ ಅವರಿಗೆ 58278 ಮತಗಳು ಇದ್ದವು . ಪೋಸ್ಟಲ್ ನಲ್ಲಿ 692 ಮತಗಳು ಇದ್ದವು. 201 ಮತಗಳಿಂದ ಶೃಂಗೇರಿ ಕ್ಷೇತ್ರದಲ್ಲಿ ರಾಜೇಗೌಡ ಗೆದ್ದಿದ್ದರು. ಕೋರ್ಟ್ ಆದೇಶದ ಮೇಲೆ ಮತ ಎಣಿಕೆ ಸಹ ಆಯ್ತು.

ಮರುಮತ ಎಣಿಕೆಯಲ್ಲಿ ರಾಜೇಗೌಡಗೆ 255 ಮತಗಳು ಕಡಿಮೆ, ಮರುಮತ ಎಣಿಕೆಯಲ್ಲಿ ಜೀವರಾಜ್ ಗೆ 2 ಮತಗಳು ಕಡಿಮೆ ಬಂದಿವೆ. ಇದನ್ನು ನೋಡಿದಾಗ ವೋಟ್ ಚೋರಿ ಆಗಿರುವುದು ಪತ್ತೆಯಾಗಿದೆ. ಮರುಮದ ಎಣಿಕೆಯಲ್ಲಿ ವೋಟು ಚೂರಿ ಮಾಡಲಾಗಿದೆ ಇದು ವೋಟು ಚೂರಿ ಅಷ್ಟೇ ಅಲ್ಲ ವೋಟ್ ಡಕಾಯಿತಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಆರೋಪ ಮಾಡಿದರು.

Share. Facebook Twitter LinkedIn WhatsApp Email

Related Posts

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

3 Mins Read

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

3 Mins Read

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read
Recent News

​ವಿಶ್ವಸಂಸ್ಥೆಯ ಆಘಾತಕಾರಿ ವರದಿ: 2030 ರ ವೇಳೆಗೆ ಬರೋಬ್ಬರಿ 130 ಕೋಟಿ ಜನರ ಕುಡಿಯುವ ನೀರಿಗೆ ಕಂಟಕ ತರಲಿದೆ ‘AI’ ತಂತ್ರಜ್ಞಾನ!

​ಪ್ರಯಾಣಿಕರೇ ಎಚ್ಚರ! ಹೋಟೆಲ್ ರೂಂಗಳಲ್ಲಿ ಅಡಗಿರುವ ‘ಹಿಡನ್ ಕ್ಯಾಮೆರಾ’ ಪತ್ತೆಹಚ್ಚುವುದು ಹೇಗೆ? ನಿಮ್ಮ ಪ್ರೈವೆಸಿ ರಕ್ಷಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ವಾಹನ ಅಪಘಾತ ಪರಿಹಾರ ವಿಲೇವಾರಿಗೆ ವಿಪರೀತ ವಿಳಂಬ: ಸುಪ್ರೀಂ ಕೋರ್ಟ್ ಕಳವಳ, ಶೀಘ್ರ ಇತ್ಯರ್ಥಕ್ಕೆ ಹೊಸ ಮಾರ್ಗಸೂಚಿ ಪ್ರಕಟ

BREAKING: ರೋಹಿಣಿ ಸಿಂಧೂರಿ – ಡಿ. ರೂಪಾ ನಡುವಿನ ಜಗಳಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಸಂಧಾನಕ್ಕೆ ಜಡ್ಜ್ ನೇಮಕ

State News
KARNATAKA

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ನವದೆಹಲಿ : ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ,…

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.