Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2026 ಆರೆಂಜ್ ಕ್ಯಾಪ್ ರೇಸ್: ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ; ಇಲ್ಲಿದೆ ಟಾಪ್ 10 ಪಟ್ಟಿ!

16/04/2026 7:27 AM

ರಾಜ್ಯದಲ್ಲಿ ಇಂದಿನಿಂದ `ಡಿಜಿಟಲ್ ಮನೆಗಣತಿ’ ಆರಂಭ: ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

16/04/2026 7:26 AM

ಭಾರತ-ಅಮೆರಿಕ ಮುಖಾಮುಖಿ ಸಂಧಾನ: ಏಪ್ರಿಲ್ 20ರಿಂದ ವಾಷಿಂಗ್ಟನ್‌ನಲ್ಲಿ ಮಹತ್ವದ ವ್ಯಾಪಾರ ಮಾತುಕತೆ

16/04/2026 7:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ : ಎಲ್ಲರೂ ತಪ್ಪದೇ ‘ಮತ’ ಚಲಾಯಿಸಿ
KARNATAKA

BREAKING :ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ : ಎಲ್ಲರೂ ತಪ್ಪದೇ ‘ಮತ’ ಚಲಾಯಿಸಿ

By kannadanewsnow5707/05/2024 7:00 AM

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಭಾಗಿಯಾಗಿ ಎಲ್ಲರೂ ಮತ ಚಲಾಯಿಸಿ.

ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ 28,269 ಮತಗಟ್ಟೆಗಳಲ್ಲಿ ನಡೆಯುವ ಮತದಾನದ ವೇಳೆ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ. ಚುನಾವಣಾ ಅಖಾಡದಲ್ಲಿರುವ 227 ಅಭ್ಯರ್ಥಿಗಳ ಪೈಕಿ 206 ಪುರುಷರು, 21 ಮಹಿಳೆಯರಿದ್ದಾರೆ.

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಮೇ 7 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.

ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯುವಂತೆ ಸಿ.ಆರ್.ಪಿ.ಸಿ. 144 ಜಾರಿಗೊಳಿಸಿದ್ದು, ಚುನಾವಣಾ ಸಿಬ್ಬಂದಿ ಹೊರತುಪಡಿಸಿ 5 ಜನಕ್ಕಿಂತ ಹೆಚ್ಚು ಗುಂಪಾಗಿ ಸೇರುವಂತಿಲ್ಲ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರನ್ವಯ ಮತದಾನ ದಿನದಂದು ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಉತ್ಸವ ಹಾಗೂ ಉರುಸ್‍ಗಳನ್ನು ಸಹ ನಿಷೇಧಿಸಲಾಗಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.

ಈ ದಾಖಲೆಗಳಲ್ಲಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು

ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹೊಂದಿಲ್ಲದಿದ್ದರೂ ಆಧಾರ್ ಕಾರ್ಡ್, ಎಮ್.ಎನ್.ಆರ್.ಇ.ಜಿ.ಎ. (ಒಓಖಇಉಂ) ಜಾಬ್ ಕಾರ್ಡ್, ಬ್ಯಾಂಕ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್‍ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ ಹಾಗೂ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ (ಯುಡಿಐಡಿ) ಕಾರ್ಡ್ ತೋರಿಸಿ ಮತ ಚಲಾಯಿಸಬಹುದಾಗಿದೆ.

BREAKING :ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ‘ಮತದಾನ’ ಆರಂಭ : ಎಲ್ಲರೂ ತಪ್ಪದೇ ‘ಮತ’ ಹಕ್ಕು ಚಲಾಯಿಸಿ BREAKING: Voting begins in 14 Lok Sabha constituencies in the state everyone should cast their votes without fail
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಇಂದಿನಿಂದ `ಡಿಜಿಟಲ್ ಮನೆಗಣತಿ’ ಆರಂಭ: ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

16/04/2026 7:26 AM1 Min Read

BREAKING : ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ : ಚಿಕ್ಕಬಳ್ಳಾಪುರ ಮೂಲದ 8 ಭಕ್ತರು ಸಾವು.!

16/04/2026 7:01 AM1 Min Read

ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಇನ್ಮುಂದೆ ರೈಲಿನಲ್ಲೂ ಸಿಗಲಿದೆ `ಸ್ವಿಗ್ಗಿ ಊಟ’.!

16/04/2026 6:48 AM1 Min Read
Recent News

IPL 2026 ಆರೆಂಜ್ ಕ್ಯಾಪ್ ರೇಸ್: ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ; ಇಲ್ಲಿದೆ ಟಾಪ್ 10 ಪಟ್ಟಿ!

16/04/2026 7:27 AM

ರಾಜ್ಯದಲ್ಲಿ ಇಂದಿನಿಂದ `ಡಿಜಿಟಲ್ ಮನೆಗಣತಿ’ ಆರಂಭ: ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

16/04/2026 7:26 AM

ಭಾರತ-ಅಮೆರಿಕ ಮುಖಾಮುಖಿ ಸಂಧಾನ: ಏಪ್ರಿಲ್ 20ರಿಂದ ವಾಷಿಂಗ್ಟನ್‌ನಲ್ಲಿ ಮಹತ್ವದ ವ್ಯಾಪಾರ ಮಾತುಕತೆ

16/04/2026 7:09 AM

BREAKING: 40,000 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಆರೋಪ:ಅನಿಲ್ ಅಂಬಾನಿ ಆಪ್ತ ಸಹಾಯಕರು ಇಡಿ ವಶಕ್ಕೆ!

16/04/2026 7:03 AM
State News
KARNATAKA

ರಾಜ್ಯದಲ್ಲಿ ಇಂದಿನಿಂದ `ಡಿಜಿಟಲ್ ಮನೆಗಣತಿ’ ಆರಂಭ: ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

By kannadanewsnow5716/04/2026 7:26 AM KARNATAKA 1 Min Read

ಬೆಂಗಳೂರು: ದೇಶದ ಮಹತ್ವಾಕಾಂಕ್ಷೆಯ ‘ಜನಗಣತಿ-2027’ರ ಪೂರ್ವಭಾವಿ ಸಿದ್ಧತೆಯಾಗಿ ರಾಜ್ಯದಲ್ಲಿ ಇಂದಿನಿಂದ (ಏಪ್ರಿಲ್ 16) ಡಿಜಿಟಲ್ ರೂಪದ ‘ಮನೆಪಟ್ಟಿ ಮತ್ತು ಮನೆಗಣತಿ’…

BREAKING : ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ : ಚಿಕ್ಕಬಳ್ಳಾಪುರ ಮೂಲದ 8 ಭಕ್ತರು ಸಾವು.!

16/04/2026 7:01 AM

ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಇನ್ಮುಂದೆ ರೈಲಿನಲ್ಲೂ ಸಿಗಲಿದೆ `ಸ್ವಿಗ್ಗಿ ಊಟ’.!

16/04/2026 6:48 AM
vidhana soudha

ವಿದೇಶಿ ಶಿಕ್ಷಣಕ್ಕೆ ತೆರಳುವ ಪಿಯು ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ಲಭ್ಯ: ರಾಜ್ಯ ಸರ್ಕಾರದ ಸ್ಪಷ್ಟನೆ

16/04/2026 6:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.