BREAKING : ‘ವಕ್ಫ್’ ವಿವಾದ : ಇಂದೇ ತುರ್ತು ‘ಅನುಪಾಲನಾ’ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ನೋಂದಣಿ ವಿಚಾರವಾಗಿ ರಾಜ್ಯದ 4 ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಕರ್ನಾಟಕದಲ್ಲಿ 21167 ವಕ್ಫ್ ಆಸ್ತಿಗಳ ಖಾತೆ ಬದಲಾವಣೆ ಪ್ರಕರಣಗಳು ಬಾಕಿ ಇವೆ. ಹೀಗಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ರಾಜ್ಯದ ನಾಲ್ಕು ಪ್ರಾದೇಶಿಕ ಆಯುಕ್ತರಿಗೆ ತುರ್ತಾಗಿ ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ. ಬಾಕಿ ಇರುವ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಇಂದೇ ವರದಿ ಸಲ್ಲಿಸಬೇಕೆಂದು ತಿಳಿಸಲಾಗಿದೆ. ವಕ್ಫ್​ ಆಸ್ತಿಗಳ ಖಾತೆ ಬದಲಾವಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ … Continue reading BREAKING : ‘ವಕ್ಫ್’ ವಿವಾದ : ಇಂದೇ ತುರ್ತು ‘ಅನುಪಾಲನಾ’ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿದ ಸರ್ಕಾರ