Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video
KARNATAKA

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

By kannadanewsnow0504/06/2025 10:27 AM

ಬೆಂಗಳೂರು : ಕೋಟ್ಯಾನು ಕೋಟಿ ಅಭಿಮಾನಿಗಳ ಕನಸು ಕಳೆದ 17 ವರ್ಷಗಳಿಂದ ವನವಾಸ. ಡಿಕೆ ಅವಮಾನ ಟ್ರೋಲ್ ಇದೆಲ್ಲವನ್ನು ಸಹಿಸಿ ಇದೀಗ ಐಪಿಎಲ್ ನ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು, ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿದೆ. ಹೀಗಾಗಿ ಇಂದು ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಗೆ ಆರ್‌ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ.

ಹೌದು ಟ್ರೊಫಿ ಸಮೇತ ಬೆಂಗಳೂರಿಗೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿಗೆ ಆಗಮಿಸಲಿದೆ. ಈ ಕುರಿತು ವಿರಾಟ್ ಕೊಹ್ಲಿ ಅವರು ನಿನ್ನೆನೇ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನ 1:30 ಕ್ಕೆ ಆರ್ಸಿಬಿ ತಂಡ ಎಚ್ ಎ ಎಲ್ ಗೆ ಬಂದು ಇಳಿಯಲಿದೆ. ಬೆಳಿಗ್ಗೆ 11 ಗಂಟೆಗೆ ಅಹಮದಾಬಾದ್ ನಿಂದ ಆರ್ಸಿಬಿ ತಂಡ ಹೊರಡಲಿದೆ. ಅಹಮದಾಬಾದ್ ನಿಂದ ನೇರವಾಗಿ ಆರ್ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ.

ಸ್ಟಾರ್ ಏರ್ ನ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹಿನ್ನೆಲೆ, ಅಹ್ಮದಾಬಾದ್ ನಿಂದ ನೇರವಾಗಿ ಎಚ್ಎಎಲ್ ಏರ್ಪೋರ್ಟಿಗೆ ಬಂದಿಳಿಯಲಿದ್ದಾರೆ. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ವಿಮಾನ ಎಚ್ಎಎಲ್ ಗೆ ಬಂದು ಇಳಿಯಲಿದೆ.

“I’m going to feel the real side of it when we get to Bengaluru tomorrow and celebrate this with the city” – Virat Kohli ❤️🙌

King Kohli walks into the dressing room with ABD, talks about Rajat’s leadership, Jitesh’s smartness, and the team coming together to achieve this… pic.twitter.com/aqLY7LHvvE

— Royal Challengers Bengaluru (@RCBTweets) June 4, 2025

Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

BREAKING : ಅಮೆರಿಕದ ಶಾಂತಿ ಪ್ರಸ್ತಾಪ ತಿರಸ್ಕರಿಸಿದ ಇರಾನ್, 5 ಷರತ್ತುಗಳನ್ನ ಮುಂದಿಟ್ಟಿದೆ!

25/03/2026 8:18 PM
State News
KARNATAKA

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

By kannadanewsnow0925/03/2026 8:46 PM KARNATAKA 2 Mins Read

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ…

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.