Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಹಾಸ್ಟೆಲ್ ಪ್ರವೇಶಕ್ಕೆ ಪರೀಕ್ಷೆ: 2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯುವ ನಿರೀಕ್ಷೆ

28/02/2026 8:24 PM

BREAKING : ಇಸ್ರೇಲ್ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ‘ಅಲಿ ಖಮೇನಿ’ ಸಾವು ; ವರದಿ

28/02/2026 8:03 PM

BREAKING : ‘ಮಾತುಕತೆ ಮೂಲಕ ಸಮಸ್ಯೆ ಪರಿಹರಸಿಕೊಳ್ಳಿ’ : ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಭಾರತ ಮನವಿ!

28/02/2026 7:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
KARNATAKA

BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

By kannadanewsnow0520/06/2025 6:22 PM

ಬೆಂಗಳೂರು : ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 15ರಷ್ಟು ಮೀಸಲಾತಿ ಹೆಚ್ಚಳ ಮಾಡಿದ ವಿಚಾರವಾಗಿ, ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ ಎಂದು ಡಿಸಿಎಂ ಸ್ಪಷ್ಟನೆ ನೀಡಿದರು.

ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ.10 ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಗ್ರಾಮೀಣ ಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಇರುವ ಕಾರಣಕ್ಕೆ ಸೌಲಭ್ಯ ರದ್ದಾಗುತ್ತಿತ್ತು. ನಾವೇನೂ ಹೊಸದಾಗಿ ಮೀಸಲಾತಿ ಸೃಷ್ಟಿ ಮಾಡಿ ನೀಡುತ್ತಿಲ್ಲ. ಪರಿಶಿಷ್ಟ ವರ್ಗ ಮತ್ತು ಜಾತಿಗಳಲ್ಲಿ ಶೇ.90 ರಷ್ಟು ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಹೊಸದಾಗಿ ಮನೆ ಬೇಕಾಗಿರುವವರು ಅಡಿಪಾಯ ಹಾಕಿದರೆ ಮಾತ್ರ ಅವರಿಗೆ ಅನುಕೂಲ ಮಾಡಲು ಸಾಧ್ಯ. ಅಡಿಪಾಯ ಹಾಕದೇ ಹಣ ನೀಡಲು ಸಾಧ್ಯವಿಲ್ಲ ಎಂದರು.

ವಿಪಕ್ಷಗಳು ರಾಜಕೀಯ ಮಾಡುತ್ತವೆ, ಮಾಡಲಿ. ಸರ್ಕಾರ ಮನೆಗಳನ್ನು ಕಟ್ಟಿ ನಷ್ಟ ಮಾಡಿಕೊಳ್ಳಬೇಕೆ? ಪರಿಶಿಷ್ಟರಿಗೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ, ಅವರ ಕೋಟಾ ಮುಗಿದು ಹೋಯಿತು. ನಂತರ ಅದನ್ನು ಹಿಂದುಳಿದ, ಸಾಮಾನ್ಯ ವರ್ಗಗಳಿಗೆ ಬಳಸಿಕೊಂಡಿದ್ದೇವೆ. ನಮ್ಮದು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸರ್ಕಾರ ಎಂದು ಪ್ರತಿಕ್ರಿಯೆ ನೀಡಿದರು.

Share. Facebook Twitter LinkedIn WhatsApp Email

Related Posts

ನಾಳೆ ಹಾಸ್ಟೆಲ್ ಪ್ರವೇಶಕ್ಕೆ ಪರೀಕ್ಷೆ: 2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯುವ ನಿರೀಕ್ಷೆ

28/02/2026 8:24 PM1 Min Read

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು HPV ಲಸಿಕೆ ಅಭಿಯಾನಕ್ಕೆ ಚಾಲನೆ

28/02/2026 7:50 PM1 Min Read

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

28/02/2026 7:37 PM2 Mins Read
Recent News

ನಾಳೆ ಹಾಸ್ಟೆಲ್ ಪ್ರವೇಶಕ್ಕೆ ಪರೀಕ್ಷೆ: 2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯುವ ನಿರೀಕ್ಷೆ

28/02/2026 8:24 PM

BREAKING : ಇಸ್ರೇಲ್ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ‘ಅಲಿ ಖಮೇನಿ’ ಸಾವು ; ವರದಿ

28/02/2026 8:03 PM

BREAKING : ‘ಮಾತುಕತೆ ಮೂಲಕ ಸಮಸ್ಯೆ ಪರಿಹರಸಿಕೊಳ್ಳಿ’ : ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಭಾರತ ಮನವಿ!

28/02/2026 7:55 PM

BREAKING: ಇರಾನ್-ಇಸ್ರೇಲ್ ಸಂಘರ್ಷ: ಇರಾನ್ ರಕ್ಷಣಾ ಸಚಿವ, ಕ್ರಾಂತಿಕಾರಿ ಗಾರ್ಡ್ ಕಮಾಂಡರ್ ಸಾವು

28/02/2026 7:53 PM
State News
KARNATAKA

ನಾಳೆ ಹಾಸ್ಟೆಲ್ ಪ್ರವೇಶಕ್ಕೆ ಪರೀಕ್ಷೆ: 2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯುವ ನಿರೀಕ್ಷೆ

By kannadanewsnow0928/02/2026 8:24 PM KARNATAKA 1 Min Read

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ…

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು HPV ಲಸಿಕೆ ಅಭಿಯಾನಕ್ಕೆ ಚಾಲನೆ

28/02/2026 7:50 PM

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

28/02/2026 7:37 PM

ಕಷ್ಟ ಪರಿಹರಿಸಲು ಆಂಜನೇಯನಿಗೆ ಈ ವಸ್ತು ಕೊಡುತ್ತೇನೆಂದು ಹರಕೆ ಮಾಡಿಕೊಳ್ಳಿ

28/02/2026 7:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.