BREAKING : ಶೀಘ್ರದಲ್ಲಿ ‘ರಾಜಕೀಯ ತರಬೇತಿ’ ಕೇಂದ್ರ ಆರಂಭಿಸಲು ಚಿಂತನೆ : ಸ್ಪೀಕರ್ ಯುಟಿ ಖಾದರ್

ಬೆಂಗಳೂರು : ವಿವಿಧ ಕ್ಷೇತ್ರಗಳಂತೆ ರಾಜಕೀಯ ಕ್ಷೇತ್ರದಲ್ಲಿ ವ್ಯಾಸಂಗ ಮಾಡಲು ಯಾವುದೇ ರೀತಿಯಾದಂತಹ ಸಂಸ್ಥೆಗಳಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ರಾಜಕೀಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ‘ಡಿಕೆ ಶಿವಕುಮಾರ್’ ಮುಂದಿನ ‘ಸಿಎಂ’ :ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಉತ್ತಮ ರಾಜಕಾರಣಿಯಾಗಲು ಮುಂದಿನ ದಿನಗಳಲ್ಲಿ ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ ಇದೆ ಎಂದು ಸ್ಪೀಕರ್ ಖಾದರ್ ತಿಳಿಸಿದರು.ವಿಕಾಸ ಸೌಧದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ … Continue reading BREAKING : ಶೀಘ್ರದಲ್ಲಿ ‘ರಾಜಕೀಯ ತರಬೇತಿ’ ಕೇಂದ್ರ ಆರಂಭಿಸಲು ಚಿಂತನೆ : ಸ್ಪೀಕರ್ ಯುಟಿ ಖಾದರ್