BREAKING : “ವೆನೆಜುವೆಲಾದ ಅಧ್ಯಕ್ಷ ಮಡುರೊ ಮತ್ತವರ ಪತ್ನಿಯನ್ನ ಸೆರೆಹಿಡಿದ್ದೇವೆ” ; ಅಮೆರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಚ್ಚರಿಯ ಘೋಷಣೆಯೊಂದನ್ನ ಮಾಡಿದ್ದು, ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನ ಅಮೆರಿಕ ಬಂಧಿಸಿದೆ ಎಂದು ಘೋಷಿಸಿದ್ದಾರೆ. ಕಳೆದ ಕೆಲವು ಗಂಟೆಗಳಿಂದ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಮುಖವಾಗಿ ಸುದ್ದಿಯಾಗಿದ್ದ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌’ನಲ್ಲಿ ನಡೆದ ಶಂಕಿತ ವೈಮಾನಿಕ ದಾಳಿ ಮತ್ತು ಸ್ಫೋಟಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಲ್ಯಾಟಿನ್ ಅಮೆರಿಕದ ಇತಿಹಾಸದಲ್ಲಿಯೇ ಅತಿ ದೊಡ್ಡ ಮಿಲಿಟರಿ ಮತ್ತು ರಾಜಕೀಯ ಕ್ರಾಂತಿಗೆ ಸಾಕ್ಷಿಯಾಗುತ್ತಿದೆ. ಅಮೆರಿಕ … Continue reading BREAKING : “ವೆನೆಜುವೆಲಾದ ಅಧ್ಯಕ್ಷ ಮಡುರೊ ಮತ್ತವರ ಪತ್ನಿಯನ್ನ ಸೆರೆಹಿಡಿದ್ದೇವೆ” ; ಅಮೆರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ