BREAKING : “ಮಹಾನ್ ಧೀಮಂತ ವ್ಯಕ್ತಿಯನ್ನ ಕಳೆದುಕೊಂಡಿದ್ದೇವೆ” ; ಹಿರಿಯ ಸಾಹಿತಿ ಭೈರಪ್ಪ ನಿಧನಕ್ಕೆ ‘ಪ್ರಧಾನಿ ಮೋದಿ’ ಸಂತಾಪ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಹಿರಿಯ ಸಾಹಿತಿ, ಪ್ರಸಿದ್ಧ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತರಾದ ಎಸ್‍.ಎಲ್ ಭೈರಪ್ಪ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ ಸಾಹಿತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, “ಶ್ರೀ ಎಸ್.ಎಲ್. ಭೈರಪ್ಪ ಜಿ ಅವರ ನಿಧನದಿಂದ, ನಮ್ಮ ಆತ್ಮಸಾಕ್ಷಿಯನ್ನ ಕಲಕಿ ಭಾರತದ ಆತ್ಮವನ್ನ ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನ ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದರು. … Continue reading BREAKING : “ಮಹಾನ್ ಧೀಮಂತ ವ್ಯಕ್ತಿಯನ್ನ ಕಳೆದುಕೊಂಡಿದ್ದೇವೆ” ; ಹಿರಿಯ ಸಾಹಿತಿ ಭೈರಪ್ಪ ನಿಧನಕ್ಕೆ ‘ಪ್ರಧಾನಿ ಮೋದಿ’ ಸಂತಾಪ