BREAKING : ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ 50 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದೇವೆ : ಸಿಎಂ ಸಿದ್ದರಾಮಯ್ಯ

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ತುಮಕೂರಿನ ಜೂನಿಯರ್ ಕಾಲೇಜ್ ಮೈದಾನದಲ್ಲಿ ಸರ್ಕಾರದ ‘ಸಾಧನಾ ಸಮಾವೇಶ’ವನ್ನು ಅತ್ಯಂತ ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ನಾಳೆಗೆ ಸರ್ಕಾರ ರಚನೆಯಾಗಿ ಭರ್ತಿ ಮೂರು ವರ್ಷಗಳು ತುಂಬುತ್ತಿದ್ದು, ಈ ಮೈಲಿಗಲ್ಲನ್ನು ಸಂಭ್ರಮಿಸಲು ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸಾವಿರಾರು ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ವಿಪಕ್ಷಗಳ ಟೀಕೆಗೆ ಸಿಎಂ ತಿರುಗೇಟು ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದ್ದ … Continue reading BREAKING : ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ 50 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದೇವೆ : ಸಿಎಂ ಸಿದ್ದರಾಮಯ್ಯ