Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಹಲ್ಗಾಮ್ ನಲ್ಲಿ ಅಮಾಯಕರನ್ನು ಕೊಂದ ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ : ಪ್ರಧಾನಿ ಮೋದಿ ಎಚ್ಚರಿಕೆ | PM MODI
INDIA

BREAKING : ಪಹಲ್ಗಾಮ್ ನಲ್ಲಿ ಅಮಾಯಕರನ್ನು ಕೊಂದ ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ : ಪ್ರಧಾನಿ ಮೋದಿ ಎಚ್ಚರಿಕೆ | PM MODI

By kannadanewsnow57

ಬಿಹಾರ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, 140 ಕೋಟಿ ಭಾರತೀಯರ ಮೇಲೆ ದಾಳಿಯಾದಂತಾಗಿದೆ. ಭಯೋತ್ಪಾದಕರಿಗೆ ಹುಡುಕಿ ಹುಡುಕಿ ಶಿಕ್ಷೆ ಕೊಡುತ್ತೇವೆ. ಎಂದು ಎಚ್ಚರಿಕೆ ನೀಡಿದ್ದಾರೆ.

#WATCH | On Pahalgam terror attack, PM Modi says, "Today, on the soil of Bihar, I say to the whole world, India will identify, trace and punish every terrorist and their backers. We will pursue them to the ends of the Earth. India's spirit will never be broken by terrorism.… pic.twitter.com/8SPHOAJIi2

— ANI (@ANI) April 24, 2025

ಬಿಹಾರದ ಮಧುಬನಿಯಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಮೌನ ಆಚರಿಸಿದರು.

BREAKING: We will find and punish the terrorists who killed innocent people in Pahalgam: PM Modi warns | PM MODI
Share. Facebook Twitter LinkedIn WhatsApp Email

Related Posts

​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

1 Min Read

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

2 Mins Read

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

1 Min Read
Recent News

​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

​ಅಳಿಯನ ಮದುವೆಗೆಂದು ಊರಿಗೆ ಹೊರಟಿದ್ದ ಭಾರತೀಯನಿಗೆ ಕಾದಿತ್ತು ಸಾವು: ಕುವೈತ್ ಡ್ರೋನ್ ದಾಳಿಯಲ್ಲಿ ಮನ್ಸೂರ್ ಅಹ್ಮದ್ ಬಲಿ!

State News
KARNATAKA

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಚಿವ ಸಂಪುಟ ಕಸರತ್ತು ತೀವ್ರಗೊಂಡಿದ್ದು, ಮಂಡ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ…

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.