BREAKING : ಎರಡೂವರೆ ಲಕ್ಷ ಖಾಲಿ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಉಡುಪಿ : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇದೀಗ ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ನೀಡಿದ್ದು, ಯುವಕರಿಗೆ ಉದ್ಯೋಗ ಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಭರವಸೆ ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹೇಳಿದರು. ಈ ಕುರಿತು ಮಾತನಾಡಿದ ಅವರು ಉದ್ಯೋಗ ಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಭರವಸೆ. ಯುವಕರಿಗೆ ಉದ್ಯೋಗ ಕೊಡುತ್ತೇವೆ ಈ ಬಗ್ಗೆ ಚರ್ಚಿಸಿದ್ದೇನೆ. ಒಳ ಮೀಸಲಾತಿ ಕಾರಣದಿಂದ ಕೆಲಸ ಆಗಿಲ್ಲ ಆ ಕೆಲಸ ಪ್ರಾರಂಭ ಮಾಡಿದ್ದೇವೆ. ಬಜೆಟ್ ನಲ್ಲಿ ಘೋಷಣೆ … Continue reading BREAKING : ಎರಡೂವರೆ ಲಕ್ಷ ಖಾಲಿ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ