BREAKING : ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ : ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು : ಮನ್‌ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುತ್ತಿದ್ದು, ಪಂಚಾಯಿತಿಗಳ ಅಧಿಕಾರವನ್ನು ಕಸಿದುಕೊಂಡು, ಉದ್ಯೋಗದ ಹಕ್ಕನ್ನು ಬಡವರಿಂದ ಕಿತ್ತುಕೊಳ್ಳುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು. ಮನ್‌ರೇಗಾ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವಿಚಾರವಾಗಿ ರಾಜಭವನಕ್ಕೆ ತೆರಳುತ್ತೇವೆ. … Continue reading BREAKING : ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ : ಡಿಸಿಎಂ ಡಿಕೆಶಿ ಘೋಷಣೆ