BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!
ಮೈಸೂರು : ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯ ದೇಶವಾಗಿದೆ. ಆದರೆ ಕೆಲವರು ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ರಾಷ್ಟ್ರವಾಗಿಸಲು ಯತ್ನಿಸುತ್ತಿದ್ದಾರೆ. ಅದನ್ನು ನಾವು ವಿರೋಧಿಸಬೇಕು. ಅಂಬೇಡ್ಕರ್ ಸಂವಿಧಾನ ಇರುವವರೆಗೂ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಅದಕ್ಕೆ ನಾವು ಬಿಡಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೊಸ ವಿವಾದ ಹುಟ್ಟು ಹಾಕಿದ್ದಾರೆ. ಮೈಸೂರಿನಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ರಾಷ್ತ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವನ್ನ ಒಂದೇ ಧರ್ಮದ ರಾಷ್ಟ್ರವಾಗಿಸುವ ಯತ್ನ … Continue reading BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!
Copy and paste this URL into your WordPress site to embed
Copy and paste this code into your site to embed