BREAKING : ಮುಂದಿನ 5 ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು : ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಅವರು ಮೈಸೂರಿನಲ್ಲಿ ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು … Continue reading BREAKING : ಮುಂದಿನ 5 ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ