ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಅನ್ಯ ಭಾಷಿಕರ ದಬ್ಬಾಳಿಕೆ ಹಾಗೂ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಘಟನೆಗಳು ನಡೆದಿತ್ತು.ಅಲ್ಲದೆ ಇದಕ್ಕೆ ಕನ್ನಡಿಗರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು.ಆದರೆ ಇದೀಗ ವಿಪರ್ಯಾಸ ಅಂದರೆ ಕಾಲೇಜು ಒಂದರಲ್ಲಿ ಕನ್ನಡದಲ್ಲಿ ಪ್ರಶ್ನೆ ಕೇಳಿದ ವಿದ್ಯಾರ್ಥಿಗೆ ಉಪನ್ಯಾಸಕರು ಕನ್ನಡದಲ್ಲಿ ಉತ್ತರ ಹೇಳಿದ್ದಕ್ಕೆ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾರೆ. ಹೌದು, ಈ ಒಂದು ಘಟನೆ ನಡೆದಿದ್ದು ಬೆಂಗಳೂರಿನ ಕೋಣನಕುಂಟೆಯಲ್ಲಿರುವ ಆರ್ ವಿ ಪಿಯು ಕಾಲೇಜಿನಲ್ಲಿ ಎಂದು ತಿಳಿದುಬಂದಿದೆ. ಕನ್ನಡದಲ್ಲಿ ವಿದ್ಯಾರ್ಥಿ ಪ್ರಶ್ನೆ ಕೇಳಿದ್ದ ಅದಕ್ಕೆ ಉಪನ್ಯಾಸಕ ಕನ್ನಡದಲ್ಲಿ … Continue reading BREAKING : ಕನ್ನಡಕ್ಕೆ ಇದೆಂತಾ ದುರ್ಗತಿ : ವಿದ್ಯಾರ್ಥಿಗೆ ಕನ್ನಡದಲ್ಲಿ ಉತ್ತರಿಸಿದಕ್ಕೆ ಕೆಲಸವನ್ನೇ ಕಳೆದುಕೊಂಡ ಉಪನ್ಯಾಸಕ!
Copy and paste this URL into your WordPress site to embed
Copy and paste this code into your site to embed