BREAKING : ಹಾಸನದಲ್ಲಿ ಏಕಾಏಕಿ ಕಳಚಿ ಬಿದ್ದ ಚಲಿಸುತ್ತಿದ್ದ ‘KSRTC’ ಬಸ್ ನ ಚಕ್ರಗಳು : ತಪ್ಪಿದ ಭಾರಿ ಅನಾಹುತ!

ಹಾಸನ : ಹಾಸನದಲ್ಲಿ ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ಸಿನ ಚಕ್ರಗಳು ಏಕಾಏಕಿ ಕತ್ತರಿಸಿ ಕಳಚಿ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರು ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೌದು ಸಕಲೇಶಪುರ ತಾಲೂಕಿನ ಬ್ಯಾದನೆ ಬಳಿ ಭಾರಿ ಅನಾಹುತ ಒಂದು ತಪ್ಪಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ನ ಚಕ್ರಗಳು ಏಕಾಏಕಿ ಕತ್ತರಿಸಿ ಬಿದ್ದಿವೆ. ಸಕಲೇಶಪುರದಿಂದ … Continue reading BREAKING : ಹಾಸನದಲ್ಲಿ ಏಕಾಏಕಿ ಕಳಚಿ ಬಿದ್ದ ಚಲಿಸುತ್ತಿದ್ದ ‘KSRTC’ ಬಸ್ ನ ಚಕ್ರಗಳು : ತಪ್ಪಿದ ಭಾರಿ ಅನಾಹುತ!