Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

13/04/2026 9:32 PM

ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಭಾರತ ಹಣ ನೀಡಬೇಕೇ? ವದಂತಿಗಳಿಗೆ ಇರಾನ್ ರಾಯಭಾರಿ ನೀಡಿದ ಸ್ಪಷ್ಟನೆ ಹೀಗಿದೆ!

13/04/2026 9:02 PM

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜಕೀಯ ಲಾಭಕ್ಕಾಗಿ ಯಾಕೆ ಇಂತಹ ಅರ್ಜಿ ಹಾಕುತ್ತೀರಿ? : ಡಿಕೆಶಿ ಕೇಸ್ ನಲ್ಲಿ ಯತ್ನಾಳ್ ಗೆ ಸುಪ್ರೀಂಕೋರ್ಟ್ ತರಾಟೆ
KARNATAKA

BREAKING : ರಾಜಕೀಯ ಲಾಭಕ್ಕಾಗಿ ಯಾಕೆ ಇಂತಹ ಅರ್ಜಿ ಹಾಕುತ್ತೀರಿ? : ಡಿಕೆಶಿ ಕೇಸ್ ನಲ್ಲಿ ಯತ್ನಾಳ್ ಗೆ ಸುಪ್ರೀಂಕೋರ್ಟ್ ತರಾಟೆ

By kannadanewsnow0529/01/2025 4:33 PM

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಿತು. ಇವಳೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ರಾಜಕೀಯ ಲಾಭಕ್ಕಾಗಿ ಯಾಕೆ ಇಂತಹ ಅರ್ಜಿ ಹಾಕುತ್ತೀರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತರಾಟೆ ತೆಗೆದುಕೊಂಡರು.

ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿಗಳು ರಾಜಕೀಯ ಲಾಭಕ್ಕಾಗಿ ಯಾಕೆ ಇಂತಹ ಅರ್ಜಿ ಹಾಕುತ್ತೀರಿ? ರಾಜಕೀಯ ಮಾಡುವುದಾದರೆ ನೀವು ಫೀಲ್ಡ್ ನಲ್ಲಿ ಮಾಡಿ. ಎಂದು ಯತ್ನಾಳ್ಗೆ ಸುಪ್ರೀಂ ಕೋರ್ಟ್, ನ್ಯಾಯಮೂರ್ತಿಗಳು ತರಾಟೆ ತೆಗೆದುಕೊಂಡರು. ಬಳಿಕ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿದರು.

ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್‌ ಹಾಗೂ ಸಿಬಿಐ ಇಬ್ಬರೂ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

Share. Facebook Twitter LinkedIn WhatsApp Email

Related Posts

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

13/04/2026 9:32 PM2 Mins Read

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM1 Min Read

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM1 Min Read
Recent News

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

13/04/2026 9:32 PM

ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಭಾರತ ಹಣ ನೀಡಬೇಕೇ? ವದಂತಿಗಳಿಗೆ ಇರಾನ್ ರಾಯಭಾರಿ ನೀಡಿದ ಸ್ಪಷ್ಟನೆ ಹೀಗಿದೆ!

13/04/2026 9:02 PM

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM
State News
KARNATAKA

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

By kannadanewsnow0913/04/2026 9:32 PM KARNATAKA 2 Mins Read

ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ಪ್ರಯಾಣಿಸುವ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು…

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

13/04/2026 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.