BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ : ಚಾಮರಾಜನಗರದಲ್ಲಿ ಪತಿ ಮಾಡಿದ ಸಾಲಕ್ಕೆ ಪತ್ನಿ ಸೂಸೈಡ್!

ಚಾಮರಾಜನಗರ : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದು ಇದೀಗ ಚಾಮರಾಜನಗರದಲ್ಲಿ ಮನೆ ಕಟ್ಟಲು ಪತಿಯೊಬ್ಬರು ಸಾಲ ಮಾಡಿದ್ದಾರೆ. ಪತಿಯ ಸಾಲದ ಚಿಂತೆಯಲ್ಲಿ ಮನನೊಂದ ಮಹಿಳೆ ಒಬ್ಬರು ಇದೀಗ ಆತ್ಮಹತ್ಯೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆರೆ ಕೋಟೆ ಗ್ರಾಮದಲ್ಲಿ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದ ಮಹಾದೇವಮ್ಮ ಎನ್ನುವ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ನಿರ್ಮಿಸಲು ಮಹಾದೇವಮ್ಮ ಪತಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ … Continue reading BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ : ಚಾಮರಾಜನಗರದಲ್ಲಿ ಪತಿ ಮಾಡಿದ ಸಾಲಕ್ಕೆ ಪತ್ನಿ ಸೂಸೈಡ್!