BREAKING : ‘ರಾಜನ ಮೇಲೆ ಭಂಗ ಬೀರಲಿದೆ’ : ‘ಸಿಎಂ’ ಬದಲಾವಣೆ ಕುರಿತು ಕೋಡಿಶ್ರೀ ಸ್ಪೋಟಕ ಹೇಳಿಕೆ!
ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷಗಳು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಅಗ್ರಹಿಸುತ್ತಿವೆ. ಇದರ ಬೆನ್ನಲ್ಲೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿ ಮತ್ತೊಮ್ಮೆ ಸ್ಫೋಟಕ ಭವಿಷ್ಯ ನುಡಿದಿದ್ದು, ರಾಜನ ಮೇಲೆ ಭಂಗ ಬೀರಲಿದೆ ಎಂದು ತಿಳಿಸಿದ್ದಾರೆ. ಈ ಹೇಳಿಕೆ ಮೂಲಕ ಸಿಎಂ ಬದಲಾಗುತ್ತರಾ? ಎಂಬ ಪ್ರಶ್ನೆ ಉದ್ಭವಿಸಿದೆ. ಹೌದು ಕರ್ನಾಟಕ ಸರ್ಕಾರದ ಬಗ್ಗೆ ಕೋಡಿಮಠ ಶ್ರೀ ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳಿದ್ದಾರೆ. ರಾಜ್ಯದ ಪ್ರಾಕೃತಿಕ ಸ್ಥಿತಿಗತಿ ಮತ್ತು ಸರ್ಕಾರದ … Continue reading BREAKING : ‘ರಾಜನ ಮೇಲೆ ಭಂಗ ಬೀರಲಿದೆ’ : ‘ಸಿಎಂ’ ಬದಲಾವಣೆ ಕುರಿತು ಕೋಡಿಶ್ರೀ ಸ್ಪೋಟಕ ಹೇಳಿಕೆ!
Copy and paste this URL into your WordPress site to embed
Copy and paste this code into your site to embed