BREAKING : ನಾಳೆ ‘SM ಕೃಷ್ಣ’ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತೇನೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಒಂದು ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಎನ್ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ನಿಧಾನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು … Continue reading BREAKING : ನಾಳೆ ‘SM ಕೃಷ್ಣ’ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತೇನೆ : ಸಿಎಂ ಸಿದ್ದರಾಮಯ್ಯ ಹೇಳಿಕೆ