Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಂದಿನ ದಿನಗಳಲ್ಲಿ ‘ಜಾತಿ ಗಣತಿ’ ವರದಿ ಜಾರಿ ಮಾಡೇ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ ಘೋಷಣೆ!
KARNATAKA

BREAKING : ಮುಂದಿನ ದಿನಗಳಲ್ಲಿ ‘ಜಾತಿ ಗಣತಿ’ ವರದಿ ಜಾರಿ ಮಾಡೇ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ ಘೋಷಣೆ!

By ಸುರೇಶ್‌

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ಟೆನ್ಶನ್ ಆಗಿದ್ದಾರೆ ಎಂದು ಹೇಳಲಾಗುತ್ತಿತ್ತು ಆದರೆ ಅವರಿಗೆ ಯಾವುದೇ ಭಯವಿಲ್ಲದೆ, ಮೈಸೂರು ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದೀಗ ಜಾತಿ ಗಣತಿ ವರದಿಯ ಕುರಿತು ಮಾತನಾಡಿದ್ದು, ಜಾತಿಗಣತಿ ವರದಿ ನಮ್ಮ ಪಕ್ಷದ ಅಜೆಂಡವಾಗಿದ್ದು, ಅದನ್ನು ಮುಂದೆ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಜಾತಿ ಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನು ಸಂಪೂರ್ಣವಾಗಿ ನೋಡಿಲ್ಲ. ಮುಂದೆ ಜಾತಿಗಣತಿ ವರದಿ ಸಂಪುಟದ ಮುಂದೆ ಇಟ್ಟು ಜಾರಿಗೊಳಿಸುತ್ತೇನೆ ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡವಾಗಿದೆ. ಹಾಗಾಗಿ ಅದನ್ನು ಜಾರಿಗೆ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ..

Share. Facebook Twitter LinkedIn WhatsApp Email

Related Posts

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

2 Mins Read

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

2 Mins Read

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

3 Mins Read
Recent News

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

State News
KARNATAKA

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ವಿದೇಶಿ ಹಣವನ್ನು ಅಕ್ರಮವಾಗಿ ಭಾರತಕ್ಕೆ ತಂದು, ಅದನ್ನು ನಕ್ಸಲ್ ಪೀಡಿತ ಪ್ರದೇಶಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿನ ಸಂಘಟನಾತ್ಮಕ…

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.