BREAKING : ಮಾರ್ಚ್ 17ರ ನಂತರ ಚುನಾವಣಾ ‘ರಾಜಕೀಯ ನಿವೃತ್ತಿ’ : ಸಂಸದ ಶ್ರೀನಿವಾಸ್ ಪ್ರಸಾದ್

ಮೈಸೂರು : ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಸ್ಪೋಟಕ ಹೇಳಿಕೆ ಒಂದನ್ನು ನೀಡಿದ್ದು, ಮಾರ್ಚ್ 17ರ ಬಳಿಕ ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 17ರ ನಂತರ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ.ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೂ ಕೂಡ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನೂ ಕೇಳಿಕೊಳ್ಳುತ್ತೇನೆ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಹೇಳಿದರು. … Continue reading BREAKING : ಮಾರ್ಚ್ 17ರ ನಂತರ ಚುನಾವಣಾ ‘ರಾಜಕೀಯ ನಿವೃತ್ತಿ’ : ಸಂಸದ ಶ್ರೀನಿವಾಸ್ ಪ್ರಸಾದ್