Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೃತಪಟ್ಟ ವ್ಯಕ್ತಿಯ `ATM’ ಕಾರ್ಡ್ ನಿಂದ ಹಣ ತೆಗೆಯಬಹುದಾ? ಬ್ಯಾಂಕ್ `ರೂಲ್ಸ್’ತಿಳಿಯಿರಿ !

21/02/2026 12:23 PM

BREAKING : ರಾಜ್ಯದ ಜನತೆಗೆ ಕರೆಂಟ್ ಶಾಕ್ : ಏಪ್ರಿಲ್ ನಿಂದ ವಿದ್ಯುತ್ ದರ ಯೂನಿಟ್ ಗೆ 50 ಪೈಸೆ ಹೆಚ್ಚಳ ಸಾಧ್ಯತೆ !

21/02/2026 12:12 PM

ರಾಜ್ ಘಾಟ್ ನಲ್ಲಿ ಗೌರವ ನಮನ ಸಲ್ಲಿಸಿದ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ!

21/02/2026 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿರುವ ಪಾಕಿಸ್ತಾನಿಯರನ್ನು ವಾಪಾಸ್ ಕಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

BREAKING : ರಾಜ್ಯದಲ್ಲಿರುವ ಪಾಕಿಸ್ತಾನಿಯರನ್ನು ವಾಪಾಸ್ ಕಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0526/04/2025 1:52 PM

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ?

ಇನ್ನು ಪಾಕಿಸ್ತಾನದ ಜೊತೆ ಯುದ್ಧ ಮಾಡಲೇಬೇಕಾದ ಅನಿವಾರ್ಯತೆ ತಲೆದೋರಿದೆಯಾ? ಯುದ್ಧ ಮಾಡಲೇಬೇಕಾದ ಸ್ಥಿತಿ ಎದುರಾದರೆ ನಿಮ್ಮ ನಿಲುವೇನು l ಅಂತ ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ, ಕೇಂದ್ರ ಸರ್ಕಾರ ಬಿಗಿ ಭದ್ರತೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು, ರಕ್ಷಣಾ ವ್ವವಸ್ಥೆಯನ್ನು ಸದೃಢಗೊಳಿಸಬೇಕು, ಜನಕ್ಕೆ ಖಂಡಿತವಾಗಿಯೂ ಯುದ್ಧ ಬೇಕಿಲ್ಲ, ಶಾಂತಿ ಮತ್ತು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ಮೃತಪಟ್ಟ ವ್ಯಕ್ತಿಯ `ATM’ ಕಾರ್ಡ್ ನಿಂದ ಹಣ ತೆಗೆಯಬಹುದಾ? ಬ್ಯಾಂಕ್ `ರೂಲ್ಸ್’ತಿಳಿಯಿರಿ !

21/02/2026 12:23 PM1 Min Read

BREAKING : ರಾಜ್ಯದ ಜನತೆಗೆ ಕರೆಂಟ್ ಶಾಕ್ : ಏಪ್ರಿಲ್ ನಿಂದ ವಿದ್ಯುತ್ ದರ ಯೂನಿಟ್ ಗೆ 50 ಪೈಸೆ ಹೆಚ್ಚಳ ಸಾಧ್ಯತೆ !

21/02/2026 12:12 PM1 Min Read

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜಸ್ಟ್ ಈ ರೀತಿ ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ !

21/02/2026 11:51 AM1 Min Read
Recent News

ಮೃತಪಟ್ಟ ವ್ಯಕ್ತಿಯ `ATM’ ಕಾರ್ಡ್ ನಿಂದ ಹಣ ತೆಗೆಯಬಹುದಾ? ಬ್ಯಾಂಕ್ `ರೂಲ್ಸ್’ತಿಳಿಯಿರಿ !

21/02/2026 12:23 PM

BREAKING : ರಾಜ್ಯದ ಜನತೆಗೆ ಕರೆಂಟ್ ಶಾಕ್ : ಏಪ್ರಿಲ್ ನಿಂದ ವಿದ್ಯುತ್ ದರ ಯೂನಿಟ್ ಗೆ 50 ಪೈಸೆ ಹೆಚ್ಚಳ ಸಾಧ್ಯತೆ !

21/02/2026 12:12 PM

ರಾಜ್ ಘಾಟ್ ನಲ್ಲಿ ಗೌರವ ನಮನ ಸಲ್ಲಿಸಿದ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ!

21/02/2026 12:12 PM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜಸ್ಟ್ ಈ ರೀತಿ ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ !

21/02/2026 11:51 AM
State News
KARNATAKA

ಮೃತಪಟ್ಟ ವ್ಯಕ್ತಿಯ `ATM’ ಕಾರ್ಡ್ ನಿಂದ ಹಣ ತೆಗೆಯಬಹುದಾ? ಬ್ಯಾಂಕ್ `ರೂಲ್ಸ್’ತಿಳಿಯಿರಿ !

By kannadanewsnow5721/02/2026 12:23 PM KARNATAKA 1 Min Read

ಮೃತ ವ್ಯಕ್ತಿಯ ಎಟಿಎಂ ಕಾರ್ಡ್ ನಿಂದ ಹಣವನ್ನು ಹಿಂಪಡೆಯುವುದು ಕಾನೂನು ಬಾಹಿರವಾಗಿದ್ದು, ಜೈಲು ಶಿಕ್ಷೆಯೂ ಆಗಬಹುದು. ಸಾಮಾನ್ಯವಾಗಿ ಒಬ್ಬರ ಕುಟುಂಬದಲ್ಲಿ…

BREAKING : ರಾಜ್ಯದ ಜನತೆಗೆ ಕರೆಂಟ್ ಶಾಕ್ : ಏಪ್ರಿಲ್ ನಿಂದ ವಿದ್ಯುತ್ ದರ ಯೂನಿಟ್ ಗೆ 50 ಪೈಸೆ ಹೆಚ್ಚಳ ಸಾಧ್ಯತೆ !

21/02/2026 12:12 PM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜಸ್ಟ್ ಈ ರೀತಿ ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ !

21/02/2026 11:51 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 9 ವಿದ್ಯಾರ್ಥಿಗಳ ಮೇಲೆ ‘ಲೈಂಗಿಕ ದೌರ್ಜನ್ಯ’ : ಆರೋಪಿ ಅರೆಸ್ಟ್!

21/02/2026 11:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.