Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕದನ ವಿರಾಮದ ಅರ್ಥವನ್ನೇ ಮೀರುತ್ತಿರುವ ಸಂಘರ್ಷ: ಗಾಜಾ, ಲೆಬನಾನ್ ಮತ್ತು ಇರಾನ್ ಗಡಿಗಳಲ್ಲಿ ಅನಿಶ್ಚಿತತೆ!

‘ವಿವಾಹಿತ ಪುತ್ರಿಯನ್ನು ಕುಟುಂಬದ ವ್ಯಾಖ್ಯಾನದಿಂದ ಹೊರಗಿಡುವಂತಿಲ್ಲ’: ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ನಾಳೆ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆಯಿಂದ ಬಿಗ್ ಅಪ್ ಡೇಟ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಡಿ.9ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ : `CM, DCM, ಸೇರಿ ಸಚಿವರಿಗೆ `ಕೊಠಡಿ’ ಹಂಚಿಕೆ ಮಾಡಿ ಸರ್ಕಾರ ಆದೇಶ.!
KARNATAKA

BREAKING : ಡಿ.9ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ : `CM, DCM, ಸೇರಿ ಸಚಿವರಿಗೆ `ಕೊಠಡಿ’ ಹಂಚಿಕೆ ಮಾಡಿ ಸರ್ಕಾರ ಆದೇಶ.!

By kannadanewsnow57
suvarna soudha belagavi

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಕಟ್ಟಡದಲ್ಲಿ ದಿನಾಂಕ 09-12-2024ರಿಂದ ನಡೆಯುವ ವಧಆನ ಮಂಡಲದ ಅಧಿವೇಶನದಲ್ಲಿ ಭಾಗವಹಿಸುವಂತ ಮುಖ್ಯಮಂತ್ರಿ ಸಿದ್ಧರಾಮಯಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಕಟ್ಟಡದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ

ಸಿಎಂ ಸಿದ್ಧರಾಮಯ್ಯ – 346, 347
ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ
ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ
ಕಾನೂನು ಸಚಿವ ಹೆಚ್.ಕೆ ಪಾಟೀಲ್ – 3030, 303ಎ
ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – 320, 320ಎ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – 321, 321ಎ
ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ – 324, 324ಎ
ಇಂಧನ ಸಚಿವ ಕೆಜೆ ಜಾರ್ಜ್ – 325, 325ಎ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – 328, 328ಎ
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – 329, 329ಎ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – 330, 330ಎ
ಕಂದಾಯ ಸಚಿವ ಕೃಷ್ಣ ಬೈರೇಗೌಡ – 201, 201ಎ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ – 202, 202ಎ
ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ – 2023, 203ಎ
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ – 206, 206ಎ
ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ – 219, 219ಎ
ಅರಣ್ಯ ಸಚಿವ ಈಶ್ವರ್ ಖಂಡ್ರೆ – 220, 220ಎ
ಕೃಷಿ ಸಚಿವ ಚಲುವರಾಯಸ್ವಾಮಿ – 223, 223ಎ
ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ – 224, 224ಎ
ಪೌರಾಡಳಿತ ಸಚಿವ ರಹೀಂ ಖಾನ್ – 227, 227ಎ
ಕಾರ್ಮಿಕ ಸಚಿವ ಸಂತೋಷ್ ಲಾಡ್ – 228, 228ಎ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – 229, 229ಎ
ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ – 235, 235ಎ
ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ – 01, 01ಎ
ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಡರಗಿ – 02, 02ಎ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ – 03, 03ಎ
ಸಹಕಾರ ಸಚಿವ ಕೆ.ಎನ್ ರಾಜಣ್ಣ – 09, 09ಎ
ನಗರಾಭಿವೃದ್ಧಿ ಸಚಿವ ಸುರೇಶ್ ಬಿಎಸ್ – 10, 10ಎ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – 14, 14ಎ
ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ – 13, 13ಎ
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ – 27, 27ಎ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ – 28, 28ಎ
ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು – 29, 29ಎ

 

 

BREAKING : ಡಿ.9ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ : `CM BREAKING: Winter session to be held at Suvarna Soudha in Belagavi from December 9: Govt orders allotment of 'rooms' to CM DCM ministers Dcm ಸೇರಿ ಸಚಿವರಿಗೆ `ಕೊಠಡಿ' ಹಂಚಿಕೆ ಮಾಡಿ ಸರ್ಕಾರ ಆದೇಶ.!
Share. Facebook Twitter LinkedIn WhatsApp Email

Related Posts

ನಾಳೆ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆಯಿಂದ ಬಿಗ್ ಅಪ್ ಡೇಟ್.!

1 Min Read

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

1 Min Read

BIG NEWS : ಇಂದು ಸಂಜೆ 4.05ಕ್ಕೆ ಕರ್ನಾಟಕದ ನೂತನ `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

2 Mins Read
Recent News

​ಕದನ ವಿರಾಮದ ಅರ್ಥವನ್ನೇ ಮೀರುತ್ತಿರುವ ಸಂಘರ್ಷ: ಗಾಜಾ, ಲೆಬನಾನ್ ಮತ್ತು ಇರಾನ್ ಗಡಿಗಳಲ್ಲಿ ಅನಿಶ್ಚಿತತೆ!

‘ವಿವಾಹಿತ ಪುತ್ರಿಯನ್ನು ಕುಟುಂಬದ ವ್ಯಾಖ್ಯಾನದಿಂದ ಹೊರಗಿಡುವಂತಿಲ್ಲ’: ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ನಾಳೆ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆಯಿಂದ ಬಿಗ್ ಅಪ್ ಡೇಟ್.!

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

State News
KARNATAKA

ನಾಳೆ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆಯಿಂದ ಬಿಗ್ ಅಪ್ ಡೇಟ್.!

By kannadanewsnow57 KARNATAKA 1 Min Read

ನವದೆಹಲಿ: ದೇಶದ ಜನತೆ ಕಾತರದಿಂದ ಕಾಯುತ್ತಿರುವ ಮುಂಗಾರು ಮಳೆಯ ಆಗಮನಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ನೈಋತ್ಯ ಮುಂಗಾರು ಮಾರುತಗಳು…

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

BIG NEWS : ಇಂದು ಸಂಜೆ 4.05ಕ್ಕೆ ಕರ್ನಾಟಕದ ನೂತನ `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

DK Shivakumar Tattoo: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪ್ಪಟ ಅಭಿಮಾನಿ: ತನ್ನ ಕೈ ಭುಜದ ಮೇಲೆ ‘ಡಿಕೆಶಿ ಭಾವಚಿತ್ರ ಟ್ಯಾಟೋ’

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.