BREAKING : ಬೆಂಗಳೂರಲ್ಲಿ ‘BMTC’ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆಗೈದ ಮಹಿಳೆ : ದೂರು ದಾಖಲು

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಬಿಎಂಟಿಸಿ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕೇವಲ ಬಸ್ ನಿಲ್ಲಿಸದಕ್ಕಾಗಿ ಮಹಿಳೆ ಒಬ್ಬರು ಬಿಎಂಟಿಸಿ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.ಜೂನ್ 11 ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಜೂ. 11ರಂದು ಟಿನ್ ಫ್ಯಾಕ್ಟರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಚರಿಸುತ್ತಿದ್ದ ಕೆಎ57, ಎಫ್ 0836 ಬಸ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 8.40ರ ಹೊತ್ತಿಗೆ ಬಸ್ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿ ಸಮೀಪ ತಲುಪಿದಾಗ ಖಾಸಗಿ … Continue reading BREAKING : ಬೆಂಗಳೂರಲ್ಲಿ ‘BMTC’ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆಗೈದ ಮಹಿಳೆ : ದೂರು ದಾಖಲು